ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು

Twitter
Facebook
LinkedIn
WhatsApp
All about coconut tree

ಬಂಟ್ವಾಳ, ಮಾ 28 : ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ‌.

ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ.

ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿನ ಖಾಸಗಿ ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ ಪುತ್ರ ಅಜೀತ್ ಕುಮಾರ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ