ಶುಕ್ರವಾರ, ಮೇ 3, 2024
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಮನೆಗೆ ನುಗ್ಗಿ, ಚಿನ್ನಾಭರಣ- ನಗದು ಕಳವು

Twitter
Facebook
LinkedIn
WhatsApp
ms 220223 theft

ವಿಟ್ಲ, ಫೆ 21 : ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ಮನೆಯ ಬಾಗಿಲು ಒಡೆದು ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಝಬೈದಾ ಅವರ ಮನೆಗೆ ಕಳ್ಳರು ಮನೆಯ ಆರ್‌ಸಿ‍ಸಿ ಛಾವಣಿಯ ದ್ವಾರವನ್ನು ಒಡೆದು ಒಳಗೆ ಪ್ರವೇಶಿಸಿ ಮಲಗುವ ಕೋಣೆಯಲ್ಲಿದ್ದ ಗಾಡ್ರೇಜ್‌ ಮುರಿದು ಅದರಲ್ಲಿದ್ದ 8 ಗ್ರಾಂ ತೂಕದ ಮಗುವಿನ ಕೈ ಚೈನ್, ಸುಮಾರು 8 ಗ್ರಾಂ ತೂಕದ ಮಗುವಿನ ಕಾಲು ಚೈನ್, ಸುಮಾರು 12 ಗ್ರಾಂ ತೂಕದ ಕುತ್ತಿಗೆಯ ಸರ, ಸುಮಾರು 12 ಗ್ರಾಂ ತೂಕದ ಕೈ ಬಳೆ ಹಾಗೂ ಗಾಡ್ರೇಜ್ ನಲ್ಲಿದ್ದ 15,000 ನಗದು ಕಳ್ಳತನವಾಗಿದ್ದು,

ಒಟ್ಟು ಚಿನ್ನಾಭರಣಗಳು 48 ಗ್ರಾಂ ಆಗಿದ್ದು ಅಂದಾಜು ಮೌಲ್ಯ ರೂಪಾಯಿ 96000 ಆಗಬಹುದು. ಕಳ್ಳತನವಾಗಿರುವ ಚಿನ್ನಾಭರಣಗಳ ಮತ್ತು ನಗದು ಹಣದ ಒಟ್ಟು ಅಂದಾಜು ಮೌಲ್ಯ1,11,000/-ರೂ ಆಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ