ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ

Twitter
Facebook
LinkedIn
WhatsApp
hr 060223 vitla

ವಿಟ್ಲ, ಫೆ 06 : ವಿಟ್ಲ ಸಮೀಪದ ಕಾಂತಡ್ಕದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ ಗಂಟೆ 8 ರಿಂದ 11 ಗಂಟೆಯ ಒಳಗೆ ಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು ದರೋಡೆ ‌ಮಾಡಿ ಪರಾರಿಯಾಗಿರುವುದಾಗಿ ವರದಿಯಾಗಿದೆ.

ಇನ್ನು ಮನೆಮಂದಿ ರಾತ್ರಿ 12 ಗಂಟೆಗೆ ಬಂದಾಗ ಹಿಂಬದಿಯ ಬಾಗಿಲು ಮುರಿಯಲಾಗಿದ್ದು, ಕಳವು ನಡೆದ ಬಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕಾಗಮಿಸಿದ ವಿಟ್ಲ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ