ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತ್ಯು

Twitter
Facebook
LinkedIn
WhatsApp

ವಿಟ್ಲ:ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ.

ಮೂಲತಃ ಅಡ್ಯನಡ್ಕದವರಾದ ಸಧ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಮೃತರು. ಇವರು ಇಂದು ವಿಟ್ಲ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ತಲೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ