ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶದಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು!

Twitter
Facebook
LinkedIn
WhatsApp
ವಿದೇಶದಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು!
ಕೃಷಿ: ಕೆಲವೊಂದು ವಿದೇಶಗಳಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು. ಇದಕ್ಕೆ ಸ್ಪಷ್ಟ ಉದಾಹರಣೆ ಬ್ರಿಜಿಲಿಯನ್ ಟ್ರೀ ಗ್ರೇಪ್. ಬ್ರೆಜಿಲ್ ದೇಶದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣನ್ನು ಭಾರತದಲ್ಲಿ ಬೆಳೆಯಬಹುದು. ಯಾಕೆಂದರೆ ಭಾರತದ ಬಹುತೇಕ ಪ್ರದೇಶದ ಹವಾಗುಣ ಈ ಹಣ್ಣಿಗೆ ಬಹಳಷ್ಟು ಹತ್ತಿರವಾಗಿದೆ.

ಕೇರಳದ ಕೊಚ್ಚಿಯಲ್ಲಿರುವ ಐಟಿ ಉದ್ಯೋಗಿಯೊಬ್ಬರು ಈ ಹಣ್ಣನ್ನು ಬೆಳೆಯಲು ಆರಂಭ ಮಾಡಿದ್ದಾರೆ. ಉತ್ತಮ ಫಸಲು ನೀಡಿದ್ದಲ್ಲದೆ ಉತ್ತಮ ಮಾರುಕಟ್ಟೆಯ ಲಭ್ಯವಾದ ಕಾರಣ ತನ್ನ ಕೃಷಿಯನ್ನು ಇನ್ನಷ್ಟು ವಿಸ್ತರಿಸುವ ಯೋಜನೆ ಅವರಲ್ಲಿದೆ. ಅದೇ ರೀತಿ ನಿವೃತ್ತ ವಿಜ್ಞಾನಿ ಕೊಲ್ಲಮ್ ಪ್ರದೇಶದಲ್ಲಿ ಈ ಹಣ್ಣನ್ನು ಬೆಳೆದು ಬಹಳಷ್ಟು ಯಶಸ್ವಿಯಾಗಿದ್ದಾರೆ. ಅವರ ಪ್ರಕಾರ ಭಾರತದ ಬಹುತೇಕ ಪ್ರದೇಶಗಳಲ್ಲಿ ಈ ಹಣ್ಣನ್ನು ಬೆಳೆಯಬಹುದು ಎಂದು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮಲೆನಾಡು

Rain Weather: ಮಲೆನಾಡಿನಲ್ಲಿ ತಂಪೆರೆದ ಮಳೆರಾಯ; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಸುಸ್ತಾದ ಜನ.!

Rain Weather: ಮಲೆನಾಡಿನಲ್ಲಿ ತಂಪೆರೆದ ಮಳೆರಾಯ; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಸುಸ್ತಾದ ಜನ.!

Rain Weather: ಮಲೆನಾಡಿನಲ್ಲಿ ತಂಪೆರೆದ ಮಳೆರಾಯ; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಸುಸ್ತಾದ ಜನ.! Twitter Facebook LinkedIn WhatsApp ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಚಿಕ್ಕಮಗಳೂರಿನ (Chikkamagaluru)

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು