ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಕೂಡಲೇ ಬಹಿರಂಗಪಡಿಸಿ-ಡಿಕೆ ಶಿವಕುಮಾರ್ ಸ್ಪೋಟಕ ಪ್ರಶ್ನೆ

Twitter
Facebook
LinkedIn
WhatsApp
ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಕೂಡಲೇ ಬಹಿರಂಗಪಡಿಸಿ-ಡಿಕೆ ಶಿವಕುಮಾರ್ ಸ್ಪೋಟಕ ಪ್ರಶ್ನೆ

ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ.  ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಸ್ಫೋಟಕ ಆರೋಪ ಮಾಡಿದ್ದಾರೆ. ಎಲ್ಲಿಂದ ಈ ಕೇಸರಿ ಶಾಲುಗಳು ಪೂರೈಕೆಯಾಗಿವೆ ಎಂಬುದನ್ನು ಸರ್ಕಾರ ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಆಗ್ರಹಿಸಿದ್ದಾರೆ.

ಗಲಭೆ ಸೃಷ್ಟಿಸುವ ಕಾರಣದಿಂದ ಈ ರೀತಿ ಮಾಡಲಾಗಿದೆ ಎಂಬ ಸಂಶಯ ಎಲ್ಲರಲ್ಲಿ ಇದೆ ಎಂಬುದನ್ನು ಅವರು ಹೇಳಿದ್ದಾರೆ.

ಈ ನಡುವೆ ಹಿಜಾಬ್ ವಿವಾದ, ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಶಾಸಕ ರೇಣುಕಾಚಾರ್ಯ ಮಂತ್ರಿ ಮಗನೇ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು