ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಶಿಕ್ಷಕಿಯನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಪೋಷಕರು

Twitter
Facebook
LinkedIn
WhatsApp
ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಶಿಕ್ಷಕಿಯನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಪೋಷಕರು

ಕೊಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರನಲ್ಲಿ ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಪೋಷಕರ ಗುಂಪು ಮಹಿಳಾ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ಕಳವಳಕಾರಿ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಖಾಸಗಿ ಶಾಲೆಯೊಂದರ  ಶಿಕ್ಷಕಿಯೊಬ್ಬರು ತರಗತಿಗೆ ಗೈರಾದ ವಿದ್ಯಾರ್ಥಿನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣದಲ್ಲಿ ಪೋಷಕರ ಗುಂಪೊಂದು ಶಾಲೆಗೆ ಆಗಮಿಸಿ, ಮುಖ್ಯೋಪಾಧ್ಯಾಯರ ಕೊಠಡಿ ಮುಂದೆ ಜಮಾಯಿಸಿ, ತದನಂತರ ಶಿಕ್ಷಕರ ಕೊಠಡಿಗೆ ನುಗ್ಗಿ ಮಹಿಳಾ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಾಲೆಗೆ ದೌಡಾಯಿಸಿ, ಶಿಕ್ಷಕರಿಗೆ ಭದ್ರತೆಯ ಭರವಸೆ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಹಲ್ಲೆ ನಡೆಸಿದ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ರಾಜಕೀಯ ಸಂಚಲನ ಮೂಡಿಸಿದ್ದು, ಶಿಕ್ಷಕಿಯ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ತರುಣ್‌ಜ್ಯೋತಿ ಟ್ವೀಟ್‌ ಮಾಡಿ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ