ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿನಿ ಜೊತೆಗಿನ ಸೆಕ್ಸ್ ವೀಡಿಯೊ ಬಹಿರಂಗವಾದ ಹಿನ್ನೆಲೆಯಲ್ಲಿ ಪೊಲೀಸರಿಂದ ತನಿಖೆ ಆರಂಭ

Twitter
Facebook
LinkedIn
WhatsApp
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್

ಮಂಗಳೂರು (ಜು.21): ಇದು ನಿಜಕ್ಕೂ ಕಾಲೇಜಿಗೆ ಮಕ್ಕಳನ್ನ ಕಳುಹಿಸೋ ಪೋಷಕರು ಬೆಚ್ಚಿ ಬೀಳೋ ಸುದ್ದಿ. ತಮ್ಮ ಮಕ್ಕಳು ಕಾಲೇಜಿಗೆ ಹೋಗಿ ನೆಮ್ಮದಿಯಾಗಿ ಮನೆ ಸೇರ್ತಾರೆ ಅಂತ ಅಂದುಕೊಂಡ್ರೆ ಎಲ್ಲಾ ವಿದ್ಯಾರ್ಥಿಗಳ ವಿಷಯದಲ್ಲಿ ಹಾಗಾಗಿರಲ್ಲ ಅನ್ನೋದಕ್ಕೆ ಮಂಗಳೂರಿನ ಪ್ರಿತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ವಿಡಿಯೋ ವೈರಲ್ ಪ್ರಕರಣ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ವಿಡಿಯೋ ಇದಾಗಿದ್ದು, ಹುಡುಗರ ಕೊಠಡಿಗೆ ತೆರಳಿ ಕಿಸ್ಸಿಂಗ್ ಸ್ಪರ್ಧೆ ಅನ್ನೋ ಹೆಸರಿನಲ್ಲಿ ಖುಲ್ಲಾಂಖುಲ್ಲಾ ಚುಂಬಿಸಿದ್ದರು. ಈ ವಿಡಿಯೋ ವೈರಲ್ ಆಗ್ತಾ ಇದ್ದಂತೆ ಅಲರ್ಟ್ ಆದ ಮಂಗಳೂರು ಸಿಸಿಬಿ ಪೊಲೀಸರು ವಿಡಿಯೋದ ಜಾಡು ಹಿಡಿದಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆತನ ವಿಚಾರಣೆ ನಡೆಸುತ್ತಿರುವಾಗಲೇ ಮತ್ತೊಂದು ವಿಡಿಯೋ ಪತ್ತೆಯಾಗಿದ್ದು, ಅದನ್ನೂ ಆತ ಸಾಮಾಜಿಕ ತಾಣಗಳಲ್ಲಿ ವೈರಲ್ ‌ಮಾಡಿರೋದು ಬೆಳಕಿಗೆ ಬಂದಿದೆ. ಕಿಸ್ಸಿಂಗ್ ಸ್ಪರ್ಧೆ ‌ಹೆಸರಿನಲ್ಲಿ ಲಿಪ್ ಲಾಕ್ ಮಾಡಿದ ಬಳಿಕ ವಿದ್ಯಾರ್ಥಿನಿಯೊಬ್ಬಳು ವಿದ್ಯಾರ್ಥಿ ಜೊತೆಗೆ ಪೂರ್ತಿ ‌ನಗ್ನವಾಗಿ ಸೆಕ್ಸ್ ಮಾಡ್ತಿರೋ ವಿಡಿಯೋ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಸ್ಕೋದಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಉಳಿದ ವಿದ್ಯಾರ್ಥಿಗಳನ್ನ ಪತ್ತೆ ಮಾಡಿ ಬಂಧಿಸಲು ಸಿದ್ದತೆ ನಡೆಸಿದ್ದಾರೆ.ಯೂನಿಫಾರಂನಲ್ಲಿದ್ದ ಮೂವರು ವಿದ್ಯಾರ್ಥಿನಿಯರು!: ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದಂತೆ ಖಾಸಗಿ ಕಾಲೇಜು ಆಡಳಿತ ಗಂಭೀರವಾಗಿ ಪರಿಗಣಿಸಿದೆ. ವಿಡಿಯೋದಲ್ಲಿ ಮೂವರು ಯುವಕರು ಮತ್ತು ಮೂವರು ವಿದ್ಯಾರ್ಥಿನಿಯರಿದ್ದು, ಯಾರೋ ಒಬ್ಬರು ವಿಡಿಯೋ ಮಾಡಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ ಮತ್ತು ಐಡಿ ಕಾರ್ಡ್ ಸಹಿತ ಇದ್ದು, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. 20 ಸೆಕೆಂಡ್‌ಗಳ ಕಿಸ್ಸಿಂಗ್ ವಿಡಿಯೋವನ್ನ ಯಾವುದೋ ಖಾಸಗಿ ರೂಮ್‌ನಲ್ಲಿ ತೆಗೆಯಲಾಗಿದೆ. ಮತ್ತೊಂದು 51 ಸೆಕೆಂಡ್‌ಗಳ ಸೆಕ್ಸ್ ವಿಡಿಯೋ ಇದಾಗಿದೆ. ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದ್ದು, ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ