ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್‌ ಮೀಟರ್‌ ರೀಡಿಂಗ್‌ಗೆ ಮನೆಗೆ ಬಂದ : 12 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ

Twitter
Facebook
LinkedIn
WhatsApp
ವಿದ್ಯುತ್‌ ಮೀಟರ್‌ ರೀಡಿಂಗ್‌ಗೆ ಮನೆಗೆ ಬಂದ : 12 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ

ಭೋಪಾಲ್ : ವಿದ್ಯುತ್ ಮೀಟರ್ ರೀಡಿಂಗ್‌ ಮಾಡಲು ಮನೆಗೆ ಬಂದಿದ್ದ ಸಿಬ್ಬಂದಿಯೋರ್ವ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಧ್ಯಪ್ರದೇಶದ ಹಬೀಬ್‌ಗಂಜ್ ಪ್ರದೇಶದಲ್ಲಿ ನಡೆದಿದೆ. ವಿದ್ಯುತ್‌ ಇಲಾಖೆಯ ಸಿಬ್ಬಂದಿ  ಸೋನು ವರ್ಮಾ ವಿರುದ್ಧ ದೂರು ದಾಖಲಾಗಿದೆ.

ಬಾಲಕಿಯ ಪೋಷಕರು ಸಂಬಂಧಿಯೋರ್ವರ ಅಂತ್ಯಕ್ರೀಯೆಗೆ ತೆರಳಿದ್ದರು. ಹೀಗಾಗಿ ಬಾಲಕ ಒಬ್ಬಳೆ ಮನೆಯಲ್ಲಿದ್ದಳು. ಈ ವೇಳೆಯಲ್ಲಿ ಮನೆಗೆ ಬಂದಿದ್ದ ವಿದ್ಯುತ್‌ ಮೀಟಿಂಗ್‌ ರೀಡಿಂಗ್‌ ಮಾಡುವ ಸಿಬ್ಬಂದಿ ಬಾಲಕಿಯ ಬಳಿಯಲ್ಲಿ ಕುಡಿಯಲು ಒಂದು ಲೋಟ ನೀರು ಕೇಳಿದ್ದಾನೆ. ನಂತರ ಬಾಲಕಿ ಮತ್ತೊಂದು ಲೋಟ ನೀರು ತರಲು ತೆರಳಿದ್ದ ವೇಳೆಯಲ್ಲಿ ಮನೆಗೆ ನಿಗ್ಗಿದ ಸೋನು ವರ್ಮಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆಯಿಂದಾಗಿ ಹೆದರಿಯ ಬಾಲಕಿ ಕಿರುಚಿಕೊಂಡಿದ್ದಾಳೆ. ಈ ವೇಳೆಯಲ್ಲಿ ಅಕ್ಕಪಕ್ಕದ ಮನೆಯವರು ಓಡಿ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ನೆರೆ ಹೊರೆಯವರು ಸಿಬ್ಬಂದಿ ಸೋನು ವರ್ಮಾನನ್ನು ಸೆರೆ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು