ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್‌ ಬಿಲ್‌ ಕಟ್ಟಲು ಹೋದ ಮಹಿಳೆಗೆ ಶಾಕ್‌:100ರೂ. ಪಾವತಿಸಲು ಹೇಳಿ 10 ಲಕ್ಷ ರೂ. ಎಗರಿಸಿದ ವಂಚಕರು!!

Twitter
Facebook
LinkedIn
WhatsApp
ವಿದ್ಯುತ್‌ ಬಿಲ್‌ ಕಟ್ಟಲು ಹೋದ ಮಹಿಳೆಗೆ ಶಾಕ್‌:100ರೂ. ಪಾವತಿಸಲು ಹೇಳಿ 10 ಲಕ್ಷ ರೂ. ಎಗರಿಸಿದ ವಂಚಕರು!!

ಬೆಂಗಳೂರು: ವಿದ್ಯುತ್‌ ಬಿಲ್‌ ಪಾವತಿಸುವಂತೆ ಸೂಚಿಸಿದ ಸೈಬರ್‌ ಕಳ್ಳರು ಮಹಿಳೆಯೊಬ್ಬರಿಗೆ 10.76 ಲಕ್ಷ ರೂ. ವಂಚಿಸಿದ್ದಾರೆ.ಕುಮಾರಸ್ವಾಮಿ ಲೇಔಟ್‌ನ ನಿವಾಸಿ ಡಾ.ವಾಣಿ ಪ್ರಭಾಕರ್‌ ಹಣ ಕಳೆದುಕೊಂಡವರು.ಜು.7ರಂದು ವಾಣಿ ಅವರ ಮೊಬೈಲ್‌ಗೆ ವಿದ್ಯುತ್‌ ಬಿಲ್‌ ಪಾವತಿಸುವಂತೆ ಅಪರಿಚಿತ ನಂಬರ್‌ನಿಂದ ಸಂದೇಶ ಬಂದಿತ್ತು. ಸಂದೇಶ ಬಂದ ನಂಬರ್‌ಗೆ ಕರೆ ಮಾಡಿ ವಿಚಾರಿಸಿದಾಗ, ಆರೋಪಿಗಳು ಟೀಮ್‌ ವಿವರ್‌ ಆ್ಯಪ್‌ ಡೌನ್‌ ಲೋಡ್‌ ಮಾಡುವಂತೆ ಸೂಚಿಸಿದ್ದರು.

ಅದರಂತೆ ವಾಣಿ ಆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು, ಆ್ಯಪ್‌ ಮೂಲಕ 100 ರೂ. ಪಾವತಿಸಿದ್ದರು. ಕೆಲ ಹೊತ್ತಿನಲ್ಲಿ ವಾಣಿ ಅವರ ಬ್ಯಾಂಕ್‌ ಖಾತೆಯಲ್ಲಿದ್ದ 10.76 ಲಕ್ಷ ರೂ. ಬೇರೆ ಖಾತೆಗೆ ವರ್ಗಾವಣೆ ಆಗಿರುವುದು ಕಂಡು ಬಂದಿತ್ತು. ವಾಣಿ ಈ ಬಗ್ಗೆ ಬ್ಯಾಂಕ್‌ಗೆ ಹೋಗಿ ಪರಿಶೀಲಿಸಿದಾಗ ಸೈಬರ್‌ ಕಳ್ಳರ ಆಟ ಬೆಳಕಿಗೆ ಬಂದಿತ್ತು. ಡಾ.ವಾಣಿ ಪ್ರಭಾಕರ್‌ ಸೈಬರ್‌ ಕಳ್ಳರ ವಿರುದ್ಧ ದಕ್ಷಿಣ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ