ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

Twitter
Facebook
LinkedIn
WhatsApp
ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಭಾನುವಾರ ಬೆಳಿಗಿನ ಜಾವದಲ್ಲಿ ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ  ಘಟನೆ ಜರುಗಿದೆ. ಗ್ರಾಮದ ರಂಗಸ್ವಾಮಿ- ಲಕ್ಷ್ಮಿ ದಂಪತಿಯ 11 ತಿಂಗಳ ಪುತ್ರ ಗಗನ್ ಭಾನುವಾರ ಎಂದಿನಂತೆ ತಮ್ಮನ ಮನೆಯವರ ಜೊತೆ ಆಟವಾಡಿದ್ದಾನೆ. ನಂತರ ಸ್ನಾನ ಮಾಡಿಸಿ ಮನೆಯಲ್ಲಿ ಪೋಷಕರು ಮಲಗಿಸಿದ್ದಾರೆ. ನಂತರ ಎಚ್ಚರಗೊಂಡಾಗ   ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದೆ. ಮಗು ಕಿರುಚುವುದನ್ನು ಗಮನಿಸಿದ ಮಗುವಿನ ಚಿಕ್ಕಮ್ಮ ಮಗುವನ್ನು ಬಿಡಿಸಲು ತೆರಳಿದಾಗ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ. ಇಬ್ಬರನ್ನು ತಕ್ಷಣ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಕೊಂಡು ಹೋಗಿದ್ದಾರೆ. ಆದರೆ ಮಗು ಮೃತಪಟ್ಟಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ