ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ತು ಚುನಾವಣೆ: ನಾಳೆ ರಾಜೇಂದ್ರಕುಮಾರ್ ಚುನಾವಣಾ ಕಚೇರಿ ಉದ್ಘಾಟನೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ನಿರಾಸಕ್ತಿ?

Twitter
Facebook
LinkedIn
WhatsApp
ವಿಧಾನಪರಿಷತ್ತು ಚುನಾವಣೆ: ನಾಳೆ ರಾಜೇಂದ್ರಕುಮಾರ್ ಚುನಾವಣಾ ಕಚೇರಿ ಉದ್ಘಾಟನೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ನಿರಾಸಕ್ತಿ?

ವಿಧಾನಪರಿಷತ್ತು ಚುನಾವಣೆಗೆ ಕಣ ರಂಗೇರುತ್ತಿದೆ. ಈ ನಡುವೆ ಎಂಎನ್ ರಾಜೇಂದ್ರಕುಮಾರ್ ನಾನು ಅಭ್ಯರ್ಥಿ ಎಂದು ಘೋಷಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇದರ ಮೊದಲ ಹಂತವಾಗಿ ನಾಳೆ ರಾಜೇಂದ್ರಕುಮಾರ್ ಅವರ ಚುನಾವಣೆ ಕಚೇರಿ ಮಂಗಳೂರಿನಲ್ಲಿ ಉದ್ಘಾಟನೆಯಾಗಲಿದೆ.

ರಾಜೇಂದ್ರಕುಮಾರ್ ಸ್ಪರ್ಧೆಯಿಂದ ಹುಮ್ಮಸ್ಸಿನಲ್ಲಿದ್ದ ಕಾಂಗ್ರೆಸ್ಸಿನವರ ಹುಮ್ಮಸ್ಸು ಅಡಗಿದೆಯೆಂದು ರಾಜಕೀಯವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಒಂದು ಸಂದರ್ಭದಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದ ಐವನ್ ಡಿಸೋಜಾ, ಪಿವಿ ಮೋಹನ್, ಮಂಜುನಾಥ ಭಂಡಾರಿ, ಶಶಿಧರ ಹೆಗಡೆ, ಕೃಪಾ ಆಳ್ವ ಈಗ ಸ್ಪರ್ಧೆಗೆ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ ಎಂದು ರಾಜಕೀಯ ಮೂಲಗಳಿಂದ ತಿಳಿದುಬಂದಿದೆ.

ಆದರೆ ಪಕ್ಷದ ಹೈಕಮಾಂಡ್ ಬಹುತೇಕ ಮಂಜುನಾಥ್ ಭಂಡಾರಿಯವರನ್ನು ಸ್ಪರ್ಧೆಯ ಅಭ್ಯರ್ಥಿ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ರಾಜೇಂದ್ರಕುಮಾರ ಸ್ಪರ್ಧೆಯ ನಂತರ ಹತ್ತಕ್ಕೂ ಅಧಿಕ ಆಕಾಂಕ್ಷಿಗಳನ್ನು ಹೊಂದಿದ್ದ ಕಾಂಗ್ರೆಸ್ ಪಕ್ಷ ಈಗ ಒಂದೆರಡು ಆಕಾಂಕ್ಷಿಗಳನ್ನು ಹೊಂದಿದೆ ಎನ್ನುತ್ತದೆ ಪಕ್ಷದ ಉನ್ನತ ಮೂಲಗಳು.

ರಾಜೇಂದ್ರಕುಮಾರ್ ಬಿರುಸಿನಿಂದ ತನ್ನ ಕೆಲಸವನ್ನ ಆರಂಭಿಸಿದ್ದಾರೆ. ಇದು ಕಾಂಗ್ರೆಸ್ನಲ್ಲಿ ಸ್ವಲ್ಪಮಟ್ಟಿಗೆ ನಡುಕ ಉಂಟುಮಾಡಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಏನಿದ್ದರೂ ಚುನಾವಣೆ ಎಂಬುದು ನಿಗೂಢತೆಯ ಕೇಂದ್ರ. ಮತದಾರ ಏನು ಮಾಡುತ್ತಾನೆ ಎಂಬುದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು