ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ, ಇಂದಿನ ಸಭೆಯಲ್ಲಿ ಕಾರ್ಯಸೂಚಿಯ ಬಗ್ಗೆ ಚರ್ಚೆ

Twitter
Facebook
LinkedIn
WhatsApp
ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ, ಇಂದಿನ ಸಭೆಯಲ್ಲಿ ಕಾರ್ಯಸೂಚಿಯ ಬಗ್ಗೆ ಚರ್ಚೆ

ಬೆಂಗಳೂರು: ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನಸಭೆ ಚುನಾವಣೆಗೆ (Karnataka Legislative Assembely Election 2023) ಬಿಜೆಪಿ ಈಗಾಗಲೇ ತಯಾರಿ ಆರಂಭಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ಬಳಿಯ ರೆಸಾರ್ಟ್​ನಲ್ಲಿ ಚಿಂತನ-ಮಂಥನ ಶಿಬಿರದ ಹೆಸರಿನಲ್ಲಿ ಶುಕ್ರವಾರ (ಜುಲೈ 15) ನಡೆಯಲಿರುವ ಪ್ರಮುಖರ ಸಭೆಯಲ್ಲಿ ಚುನಾವಣಾ ಕಾರ್ಯಸೂಚಿ ಸಿದ್ಧಪಡಿಸಲು ಬಿಜೆಪಿ ಮುಂದಾಗಿದೆ.

ಕರ್ನಾಟಕದಲ್ಲಿ ಪ್ರತಿ ಅಧಿಕಾರ ಕೇಂದ್ರವನ್ನೂ ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತು ಬಿಜೆಪಿಯ ಮೇಲುಗೈ ಇರುವಂತೆ ಮಾಡಬೇಕು ಎಂಬ ಹೈಕಮಾಂಡ್ ನಿರ್ದೇಶನದ ಹಿನ್ನೆಲೆಯಲ್ಲಿ ಇಂದಿನ ಸಭೆಯು ಮಹತ್ವ ಪಡೆದುಕೊಂಡಿದೆ.

ಕರ್ನಾಟಕ ಬಿಜೆಪಿಯ ಚುನಾವಣಾ ಕಾರ್ಯಸೂಚಿ ಸಿದ್ಧಪಡಿಸಲಿರುವ ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ​ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರು, ರಾಜ್ಯದ ಸಚಿವರು ಮತ್ತು ಕೋರ್ ಕಮಿಟಿ ಸದಸ್ಯರು ಸೇರಿದಂತೆ ಸುಮಾರು 60 ಜನರು ಭಾಗವಹಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ