ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧಾನಸಭೆ ಚುನಾವಣೆ : ರಾಜ್ಯದಲ್ಲಿ ಮೊದಲ ಬಾರಿಗೆ ಮತ ಚಲಾಯಿಸುವವರು ಎಷ್ಟು?

Twitter
Facebook
LinkedIn
WhatsApp
768306 youth voters

ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಮತದಾನದ (Voting) ದಿನಕ್ಕೆ ಒಂದೇ ದಿನ ಬಾಕಿ ಇದೆ. ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವನ್ನು ನಾವು, ನೀವು ಸಂಭ್ರಮದಿಂದ ಆಚರಿಸೋಣ. ಬುಧವಾರ (ಮೇ.10) ಮತದಾನ ನಡೆಯಲಿದೆ. ಇದು ನೀವು ನಿಮ್ಮ ಜನಪ್ರತಿನಿಧಿಯನ್ನು ಆರಿಸುವ ದಿನವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಒಂದು ಮತ ಬಹಳ ಮುಖ್ಯವಾಗಿದೆ. ನಿಮ್ಮ ಒಂದು ಮತ ರಾಜ್ಯಕ್ಕೆ ಹಿತ ತರಲಿ. ಹೀಗಾಗಿ ತಪ್ಪದೇ ಮತ ಚಲಾಯಿಸಿ.

ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟ 1.25 ಲಕ್ಷಕ್ಕೂ ಹೆಚ್ಚು ಜನರು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 41,000 ಅರ್ಜಿದಾರರು ಏಪ್ರಿಲ್ 1ಕ್ಕೆ 18 ವರ್ಷಕ್ಕೆ ಕಾಲಿಟ್ಟಿದ್ದು, ಇವರು ಈ ಬಾರಿ ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ಸೋಮವಾರ, ಮೇ 1 ರಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯದ ಚುನಾವಣಾ ವ್ಯವಸ್ಥೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು

ತೃತೀಯ ಲಿಂಗಿ 4,669, ಶತಾಯುಷಿ 16,976, 80 ವರ್ಷ ಮೇಲ್ಪಟ್ಟವರು 12,15,763, ವಿಶೇಷ ಚೇತನರು 5,55,073, ಸೇವಾ 47,779 ಮತ್ತು 9,17,241 ಮೊದಲ ಬಾರಿಯ ಮತದಾರರಾಗಿದ್ದಾರೆ. ಇದಲ್ಲದೆ, ರಾಜ್ಯಾದ್ಯಂತ ಒಟ್ಟು 58,282 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಎಲ್ಲಾ ರಾಜಕೀಯ ಪಕ್ಷಗಳ ಗುರಿಯಾಗಿರುವ ಒಂದು ವರ್ಗದ ಮತದಾರರಿದ್ದಾರೆ, ಅದು ‘ಮೊದಲ ಬಾರಿಗೆ ಮತ ಚಲಾಯಿಸುವವರು’ ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ ಯುವ ಮತದಾರರು ಪ್ರಮುಖ ಪಾತ್ರ ವಹಿಸುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist