ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ – ಪ್ರತಿಭಟನೆಗೆ ಸಜ್ಜಾದ ಭಕ್ತವೃಂದ

Twitter
Facebook
LinkedIn
WhatsApp
ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ – ಪ್ರತಿಭಟನೆಗೆ ಸಜ್ಜಾದ ಭಕ್ತವೃಂದ

ಶಿವಮೊಗ್ಗ: ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಅಪಪ್ರಚಾರ ಮಾಡುತ್ತಿದ್ದು, ಇದರ ವಿರುದ್ಧ ನ.14 ರಂದು ಪ್ರತಿಭಟನಾ (Protest) ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿನಯ್ ಗುರೂಜಿ ಭಕ್ತವೃಂದ ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಘವೇಂದ್ರ ಹೆಬ್ಬಾರ್ ಮತ್ತು ಶಂಕರ್, ವಿನಯ್ ಗುರೂಜಿಯವರು (Vinay Guruji) ಈ ನಾಡಿನ ಧಾರ್ಮಿಕ ನಾಯಕರು. ಈ ದೇಶದ ಸಂಸ್ಕೃತಿಯ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ದೇಶ-ವಿದೇಶಗಳಲ್ಲೂ ಅವರಿಗೆ ಭಕ್ತರಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಇತ್ತೀಚೆಗೆ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದು ಅವರ ಭಕ್ತವೃಂದಕ್ಕೆ ತುಂಬಾ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಗುರೂಜಿಯವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆಪಾದನೆ ಮಾಡುವವರು ದಾಖಲೆಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರ ಸಹ ಈ ಬಗ್ಗೆ ತನಿಖೆ ನಡೆಸಿ, ಕಾಣದ ಕೈಗಳನ್ನು ಮಟ್ಟಹಾಕಲಿ. ಸುಖಾಸುಮ್ಮನೇ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ.

ಆಶ್ರಮದ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದು ಹವ್ಯಾಸವಾಗಿಬಿಟ್ಟಿದೆ. ಗುರೂಜಿಯವರನ್ನು ಅಪರಾಧಿ ಎಂದು ಬಿಂಬಿಸಿ ಭಕ್ತರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಗುರೂಜಿಯವರ ಬೆಂಬಲಕ್ಕೆ ಭಕ್ತರಿದ್ದಾರೆ. ವಿನಯ್ ಗುರೂಜಿ ಭಕ್ತರಲ್ಲಿ ಆತ್ಮಸ್ಥೈರ್ಯ ತುಂಬಲು ನ.14ರ ಬೆಳಗ್ಗೆ 10:30ಕ್ಕೆ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ (Protest) ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ