ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನಗಳ ಭೀಕರ ಡಿಕ್ಕಿ: ಪೈಲಟ್ ಗಳ ದಾರುಣ ಅಂತ್ಯ

Twitter
Facebook
LinkedIn
WhatsApp
ವಿಮಾನಗಳ ಭೀಕರ ಡಿಕ್ಕಿ: ಪೈಲಟ್ ಗಳ ದಾರುಣ ಅಂತ್ಯ

ವಿಮಾನ ಅಪಘಾತ ಪ್ರಕರಣಗಳ ಬಗ್ಗೆ ನಿರಂತರ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುತ್ತವೆ. ಇತ್ತೀಚೆಗಷ್ಟೇ ಅಮೆರಿಕದ ವಿಮಾನವೊಂದಕ್ಕೆ ಬೆಂಕಿ ಹೊತ್ತಿಕೊಂಡ ಸುದ್ದಿ ಬಂದಿತ್ತು. ಅದರ ಬೆನ್ನಲ್ಲೇ ಫ್ರಾನ್ಸ್ ವಿಮಾನವೊಂದು ರನ್ ವೇಯಿಂದ ಜಾರಿ ಸರೋವರಕ್ಕೆ ಬಿದ್ದಿತ್ತು.

 

ಇದೀಗ ಜರ್ಮನಿಯ ಎರಡು ಸಣ್ಣ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಪೈಲಟ್‌ಗಳಿಬ್ಬರೂ ಸಾವನ್ನಪ್ಪಿದ ಪ್ರಕರಣ ವರದಿಯಾಗಿದೆ.

ಈ ಘಟನೆ ಜರ್ಮನಿಯ ಲೆಮ್ನಿಜ್ ಏರ್‌ಫೀಲ್ಡ್‌ನಲ್ಲಿ ನಡೆದಿದೆ. ‘ದಿ ಸನ್’ ವರದಿಯ ಪ್ರಕಾರ, ಎರಡೂ ವಿಮಾನಗಳ ಪೈಲಟ್‌ಗಳು ನಿರ್ದಿಷ್ಟ ಮಾದರಿಯಲ್ಲಿ ತರಬೇತಿ ಪಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಇಬ್ಬರೂ ಪೈಲಟ್‌ಗಳು ಮಿರರ್ ಫ್ಲೈಟ್‌ಗಾಗಿ ತರಬೇತಿ ಪಡೆಯುತ್ತಿದ್ದರು. ಈ ವೇಳೆ ಎರಡೂ ವಿಮಾನಗಳು ಪರಸ್ಪರ ಸಮಾನಾಂತರವಾಗಿ ಹಾರಾಡುತ್ತಿದ್ದವು. ಅಷ್ಟರಲ್ಲಿ ಇದ್ದಕ್ಕಿದ್ದಂತೆ ವಿಮಾನಗಳು ಡಿಕ್ಕಿ ಹೊಡೆದಿದ್ದು, ಬಳಿಕ ನೆಲಕ್ಕೆ ಅಪ್ಪಳಿಸಿದೆ.

 

ಎರಡು ವಿಮಾನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಕಾಣಿಸಿಕೊಂಡು ನೆಲಕ್ಕೆ ಬಿದ್ದಿವೆ ಎಂದು ಹೇಳಲಾಗುತ್ತಿದೆ. ಬಿದ್ದ ತಕ್ಷಣ ಅಲ್ಲೋಲ ಕಲ್ಲೋಲವಾಗಿದ್ದು, ತಕ್ಷಣ ಪರಿಹಾರ ಹಾಗೂ ರಕ್ಷಣಾ ಕಾರ್ಯ ಆರಂಭಿಸಲಾಗಿತ್ತು. ಆದರೆ ಈ ಮಧ್ಯೆ ಅಗ್ನಿಶಾಮಕ ದಳದ ವಕ್ತಾರರು ಇಬ್ಬರು ಪೈಲಟ್‌ಗಳ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವರದಿಯ ಪ್ರಕಾರ, ಇಬ್ಬರೂ ಪೈಲಟ್‌ಗಳು ತಮ್ಮ ವಿಮಾನದಲ್ಲಿ ಏರೋಬ್ಯಾಟಿಕ್ಸ್‌ನಲ್ಲಿ ಒಂದೇ ರೀತಿಯ ತರಬೇತಿಯನ್ನು ನೀಡುತ್ತಿದ್ದರು. ಈ ಘಟನೆ ಶನಿವಾರ ಸಂಜೆ ನಡೆದಿದೆ. ಈ ಕುರಿತ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಎರಡೂ ವಿಮಾನಗಳು ಆಕಾಶದಲ್ಲಿ ಚಮತ್ಕಾರಿಕ ಪ್ರದರ್ಶಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ನೆಲಕ್ಕುರುಳುತ್ತಿರುವ ಭೀಕರ ದೃಶ್ಯವೂ ಇಲ್ಲಿ ಕಾಣಿಸುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ