ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನದಿಂದ ಭೂಮಿಗೆ ಜಿಗಿದ (ಸ್ಕೈ ಡೈವ್) 103 ವರ್ಷದ ಅಜ್ಜಿ..!

Twitter
Facebook
LinkedIn
WhatsApp
ವಿಮಾನದಿಂದ ಭೂಮಿಗೆ ಜಿಗಿದ (ಸ್ಕೈ ಡೈವ್) 103 ವರ್ಷದ ಅಜ್ಜಿ..!
 

ವಯಸ್ಸು ಕೇವಲ ಸಂಖ್ಯೆ ಮಾತ್ರ ಎಂಬುದನ್ನು ಸಾಬೀತುಪಡಿಸುವ ಹಲವು ನಿದರ್ಶನಗಳು ಈಗಾಗಲೇ ನಡೆದಿವೆ. ಇದಕ್ಕೀಗ ಮತ್ತೊಂದು ಸೇರ್ಪಡೆ  103 ವರ್ಷದ ಅಜ್ಜಿ. ಹೌದು 103 ಅಜ್ಜಿಯೊಬ್ಬರು ಪ್ಯಾರಾಚೂಟ್‌ನಿಂದ ಜಿಗಿಯುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಅಲ್ಲದೇ ಈ ರೀತಿ ಮಾಡಿದ ಜಗತ್ತಿನ ಅತ್ಯಂತ ಹಿರಿಯರು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

 

ಸ್ವೀಡನ್‌ನ 103 ವರ್ಷದ ರೂಟ್ ಲಾರ್ಸನ್ ಎಂಬುವವರೇ ಈ ಸಾಧನೆ ಮಾಡಿದವರು. ಅವರು ಸ್ಕೈ ಡೈವ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಅಜ್ಜಿಯ ಗಟ್ಟಿತನಕ್ಕೆ ಶಹಭಾಷ್ ಅನ್ನುತ್ತಿದ್ದಾರೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ