ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ಪ್ರಮಾಣೀಕರಿಸುವ ಸಾಕಷ್ಟು ಅಸಮರ್ಪಕ ಎಂಜಿನಿಯರಿಂಗ್ ಸಿಬ್ಬಂದಿ ಪತ್ತೆ ಮಾಡಿದ ಡಿಜಿಸಿಎ

Twitter
Facebook
LinkedIn
WhatsApp
ವಿಮಾನ ಪ್ರಮಾಣೀಕರಿಸುವ ಸಾಕಷ್ಟು ಅಸಮರ್ಪಕ ಎಂಜಿನಿಯರಿಂಗ್ ಸಿಬ್ಬಂದಿ ಪತ್ತೆ ಮಾಡಿದ ಡಿಜಿಸಿಎ

ನವದೆಹಲಿ: ವಿಮಾನಯಾನ ಸಂಸ್ಥೆಗಳ ಹಲವು ವಿಮಾನಗಳಲ್ಲಿನ ತಾಂತ್ರಿಕ ದೋಷ ಪ್ರಕರಣಗಳು ವರದಿಯಾದ ಬೆನ್ನಲ್ಲೇ ವಾಯುಯಾನ ನಿಯಂತ್ರಕ ಡಿಜಿಸಿಎ ಸ್ಥಳ ಪರಿಶೀಲನೆ ನಡೆಸಿದ್ದು ವಿಮಾನಗಳನ್ನು ಪ್ರಮಾಣೀಕರಿಸುವ ಸಾಕಷ್ಟು ಅಸಮರ್ಪಕ ಇಂಜಿನಿಯರಿಂಗ್ ಸಿಬ್ಬಂದಿಗಳನ್ನು ಪತ್ತೆ ಮಾಡಿದೆ.

ಪ್ರತಿ ನಿರ್ಗಮನಕ್ಕೂ ಮೊದಲು, ವಿಮಾನ ನಿರ್ವಹಣಾ ಎಂಜಿನಿಯರ್(AME)ಗಳ ಮೂಲಕ ವಿಮಾನವನ್ನು ಪರಿಶೀಲಿಸಿ, ಪ್ರಮಾಣೀಕರಿಸಲಾಗುತ್ತದೆ. ಇದೀಗ ಡಿಜಿಸಿಎ AME ಸಿಬ್ಬಂದಿಯ ನಿಯೋಜನೆಯ ಕುರಿತು ವಿಮಾನಯಾನ ಸಂಸ್ಥೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು ಜೊತೆಗೆ ಜುಲೈ 28 ರೊಳಗೆ ಅನುಸರಿಸುವಂತೆ ನಿರ್ದೇಶಿಸಿದೆ.

ಇದರೊಂದಿಗೆ, ಯಾವುದೇ ಏರ್‌ಲೈನ್ಸ್‌ನ ವಿಮಾನಗಳು ಅದರ ಸುರಕ್ಷತೆಯ ಬಗ್ಗೆ ಆ ಸಂಸ್ಥೆಯ ಪರವಾನಗಿ ಪಡೆದ ಸಿಬ್ಬಂದಿ ಅನುಮೋದಿಸಿದರೆ ಮಾತ್ರ ಬೇಸ್ ಅಥವಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಮಾಡಲು ಅನುಮತಿಸಬೇಕು ಎಂದು ಸೂಚನೆಗಳನ್ನು ನೀಡಲಾಗಿದೆ.

ಸೂಕ್ತ ಪ್ರಾಧಿಕಾರದಿಂದ ಅನುಮತಿ ಪಡೆದ ಉದ್ಯೋಗಿಗಳನ್ನು ಪರಿಶೀಲಿಸಿದ ನಂತರವೇ ಸಂಸ್ಥೆಯಲ್ಲಿ ಇರಿಸಬೇಕು ಎಂದು ಡಿಜಿಸಿಎ ಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚು ಜಾಗರೂಕರಾಗಿರಲು ನಾವು ನಿರ್ವಾಹಕರಿಗೆ ಸೂಚಿಸುತ್ತೇವೆ. ನಮ್ಮ ಕಡೆಯಿಂದ ನಾವು ನಮ್ಮ ಮೇಲುಸ್ತುವಾರಿಯನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕ ಅರುಣ್ ಕುಮಾರ್ ಹೇಳಿದರು.

ಕಳೆದ ಒಂದು ತಿಂಗಳಲ್ಲಿ ಸ್ಪೈಸ್ ಜೆಟ್, ಇಂಡಿಗೋ ಮುಂತಾದ ವಿಮಾನಯಾನ ಸಂಸ್ಥೆಗಳ ವಿಮಾನಗಳು ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ