ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ಪ್ರಯಾಣದ ವೇಳೆ ಇನ್ನು ಮುಂದೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ವಿಮಾನ ಪ್ರಯಾಣದ ವೇಳೆ ಇನ್ನು ಮುಂದೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

ನವದೆಹಲಿ: ವಿಮಾನ ಪ್ರಯಾಣದ ವೇಳೆ ಇನ್ನು ಮುಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ಇಂದು ಆದೇಶ ಪ್ರಕಟಿಸಿದೆ.  ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಆದರೆ ಆದ್ಯತೆಯಾಗಿ ಪ್ರಯಾಣಿಕರೇ ಅದನ್ನು ಬಳಕೆ ಮಾಡಬೇಕು ಎಂದು ಕೊರೋನಾ ಸೋಂಕು ಸಂಖ್ಯೆ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಸರ್ಕಾರ ಹೇಳಿದೆ.

 

ಈ ವರೆಗೂ ವಿಮಾನಗಳಲ್ಲಿ ಪ್ರಯಾಣಿಸಲು ಮಾಸ್ಕ್ ಹಾಗೂ ಫೇಸ್ ಕವರ್ ಗಳು ಕಡ್ಡಾಯವಾಗಿತ್ತು. ಪ್ರಯಾಣಕ್ಕೆ ನಿಗದಿಯಾಗಿರುವ ವಿಮಾನಗಳ ಸಂಸ್ಥೆಗಳಿಗೆ ಕಳಿಸಲಾಗಿರುವ ಪ್ರಕಟಣೆಯಲ್ಲಿ, ಮಾಸ್ಕ್ ಕಡ್ಡಾಯಗೊಳಿಸುವುದನ್ನು ಹಿಂಪಡೆಯುತ್ತಿರುವ ನಿರ್ಧಾರವನ್ನು COVID-19 ನಿರ್ವಹಣೆಯ ಪ್ರತಿಕ್ರಿಯೆಗೆ ಸರ್ಕಾರದ ಶ್ರೇಣೀಕೃತ ವಿಧಾನದ ನೀತಿಯ ಭಾಗವಾಗಿ ಕೈಗೊಳ್ಳಲಾಗಿದೆ.

ಆದ್ದರಿಂದ ವಿಮಾನದ ಒಳಗಿನ ಪ್ರಕಟಣೆಯಲ್ಲಿ, ಪ್ರಯಾಣಿಕರು ತಮ್ಮ ಆಯ್ಕೆಯಿಂದ ಮಾಸ್ಕ್ ಧರಿಸುವುದು ಸೂಕ್ತ ಎಂಬುದಾಗಿ ಹೇಳಬೇಕೆಂದು ಸಚಿವಾಲಯ ತಿಳಿಸಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ