ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್ ಮಕ್ಕಳ ಲಸಿಕೆ-ಮೈಸೂರಿನಲ್ಲಿ ಪ್ರಯೋಗ ಆರಂಭ.

Twitter
Facebook
LinkedIn
WhatsApp
ಬ್ರೆಜಿಲ್ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಆರಂಭ.

ಮೈಸೂರು: ಮೈಸೂರಿನಲ್ಲಿ 30 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಯೋಗ ಮಾಡಲಾಗಿದೆ. ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಸದ್ಯ ಕೋವ್ಯಾಕ್ಸಿನ್ ಪಡೆದು 6 ದಿನಗಳೇ ಕಳೆದಿದೆ. ಎಲ್ಲಾ 30 ಮಕ್ಕಳು ಆರೋಗ್ಯವಾಗಿದ್ದಾರೆ. ಆದರೆ ಇಬ್ಬರು ಮಕ್ಕಳಿಗೆ ಮಾತ್ರವೇ ಜ್ವರ ಬಂದಿದೆ ಎಂದು ತಿಳಿದು ಬಂದಿದೆ.
ವಯಸ್ಕರಿಗೆ ನೀಡುವಷ್ಟೇ ಪ್ರಮಾಣದಲ್ಲಿಯೇ ಮಕ್ಕಳಿಗೂ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಎಲ್ಲಾ 30 ಮಕ್ಕಳ ಮೇಲೆ ಆಸ್ಪತ್ರೆಯ ವೈದ್ಯರ ತಂಡ ನಿಗಾ ಇರಿಸಿದೆ. ನಿತ್ಯವೂ ಮಕ್ಕಲ ಪೋಷಕರಿಗೆ ಕರೆ ಮಾಡಿ ಆರೋಗ್ಯವನ್ನು ವಿಚಾರಿಸಲಾಗುತ್ತಿದೆ. ಎಲ್ಲಾ ಮಕ್ಕಳಿಗೂ ಸದ್ಯ ಮೊದಲ ಡೋಸ್ ನೀಡಲಾಗಿದ್ದು, ಒಂದು ತಿಂಗಳ ನಂತರ ರಕ್ತದ ಮಾದರಿಯನ್ನು ಪರೀಕ್ಷಿಸಿ ಎರಡನೇ ಡೋಸ್ ನೀಡಲು ಪ್ಲ್ಯಾನ್ ರೂಪಿಸಲಾಗಿದೆ ಎಂದು ಚೆಲುವಾಂಬ ಆಸ್ಪತ್ರೆಯ ಡಾ.ಪ್ರದೀಪ್ ಹಾಗೂ ಡಾ.ಪ್ರಶಾಂತ್ ತಿಳಿಸಿದ್ದಾರೆ.
2 ವರ್ಷದಿಂದ 6 ವರ್ಷ ಹಾಗೂ 6 ವರ್ಷದಿಂದ 12 ವರ್ಷ ವಯೋಮಿತಿಯ ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗಿಸಲಾಗಿದೆ. ಕೊವ್ಯಾಕ್ಸಿನ್ ಲಸಿಕೆ ಮಕ್ಕಳ ದೇಹದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಅನ್ನುವ ಕುರಿತು ಸದ್ಯ ಪರೀಕ್ಷೆ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 175 ಮಕ್ಕಳ ಮೇಲೆ ಪ್ರಯೋಗ ನಡೆಸಲಾಗಿದ್ದು, ದೇಶದ 10 ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು