ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್?

Twitter
Facebook
LinkedIn
WhatsApp
ವಿರಾಟ್ ಕೊಹ್ಲಿಗೆ ಕೊರೊನಾ ಪಾಸಿಟಿವ್?

ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತೆರಳಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯವಾಡಲು ಟೀಂ ಇಂಡಿಯಾ ಕಳೆದ ವಾರ ಇಂಗ್ಲೆಂಡ್‍ಗೆ ಪ್ರಯಾಣ ಬೆಳಸಿದೆ. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಕೆಲ ಆಟಗಾರರು ಮೊದಲು ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದರು. ಆ ಬಳಿಕ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನೂಳಿದ ಇತರ ಆಟಗಾರರು ಇಂಗ್ಲೆಂಡ್‍ಗೆ ತೆರಳಿ ಅಭ್ಯಾಸ ಆರಂಭಿಸಿದ್ದರು.

ಇದೀಗ ವಿರಾಟ್ ಕೊಹ್ಲಿಗೆ ಕೊರೊನಾ ಟೆಸ್ಟ್ ವೇಳೆ ಪಾಸಿಟಿವ್ ವರದಿಯಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕ ಶರ್ಮಾ 15ನೇ ಆವೃತ್ತಿ ಐಪಿಎಲ್‌ ಬಳಿಕ ಹಾಲಿಡೇ ಎಂಜಾಯ್ ಮಾಡಲು ಮಾಲ್ಡೀವ್ಸ್‌ಗೆ ತೆರಳಿದ್ದರು. ಈ ವೇಳೆ ಕೊಹ್ಲಿಗೆ ಸೋಂಕು ತಗುಲಿತ್ತು ಇದೀಗ ಗುಣಮುಖರಾಗಿದ್ದಾರೆ ಎಂಬ ಕುರಿತು ತಂಡದ ಮೂಲಗಳಿಂದ ವರದಿಯಾಗಿದೆ. ಈ ಮೊದಲು ರವಿಚಂದ್ರನ್ ಅಶ್ವಿನ್‍ಗೆ ಕೊರೊನಾ ಕಾಣಿಸಿಕೊಂಡಿತ್ತು. ಆ ಬಳಿಕ ಅವರು ತಂಡದಿಂದ ದೂರ ಉಳಿದುಕೊಂಡು ಕ್ವಾರಂಟೈನ್‍ನಲ್ಲಿದ್ದಾರೆ.

ಕಳೆದ ವರ್ಷ 5 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಕೋವಿಡ್ ಹೆಚ್ಚಾದ ಬಳಿಕ 5ನೇ ಪಂದ್ಯ ನಡೆಸದೆ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಪಂದ್ಯವನ್ನು ಮುಂದುವರಿಸುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 2-1 ಅಂತರದ ಮುನ್ನಡೆ ಪಡೆದುಕೊಂಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ