ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ದೆಹಲಿ: ಕೃಷಿ ಕ್ಷೇತ್ರದ ಸುಧಾರಣೆಗೆಂದು ಜಾರಿಗೆ ತರಲು ಉದ್ದೇಶಿಸಿದ್ದ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ಹಿಂಪಡೆದಿದೆ. ದೇಶವನ್ನು ಉದ್ದೇಶಿಸಿ ಇಂದು (ನ.19) ಮುಂಜಾನೆ 9 ಗಂಟೆಗೆ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಹೋರಾಟಗಳು ನಡೆಯುತ್ತಿದ್ದವು. ರೈತರು ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ಸತ್ಯಾಗ್ರಹ ನಡೆಸುತ್ತಿದ್ದರು.

ನಾನು ಈ ಹಿಂದೆ, ಈಗ ಮತ್ತು ಮುಂದೆಯೂ ರೈತರು ಮತ್ತು ದೇಶದ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಉದ್ದೇಶಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗಿಲ್ಲ. ರೈತರ ಒಂದು ಗುಂಪು ಮಾತ್ರ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿತ್ತು. ನಾವು ಅವರಿಗೆ ಮಾಹಿತಿ ನೀಡಲು ಶ್ರಮಿಸುತ್ತಲೇ ಇದ್ದೆವು ಎಂದು ಮೋದಿ ವಿವರಿಸಿದರು.
ಸರ್ಕಾರ ಮತ್ತು ರೈತರ ನಡುವೆ ಹಲವು ಬಾರಿ ಮಾತುಕತೆ ನಡೆದರೂ ಪ್ರತಿಭಟನೆಗಳ ಕಾವು ತಗ್ಗಿರಲಿಲ್ಲ. ಸಂಸತ್ ಅಧಿವೇಶನವೂ ಹಲವು ಬಾರಿ ದಾರಿತಪ್ಪಿತ್ತು. ಸುಪ್ರೀಂಕೋರ್ಟ್ ಮಧ್ಯಪ್ರವೇಶದ ನಂತರವೂ ಪರಿಸ್ಥಿತಿ ಸುಧಾರಿಸಿರಲಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು