ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

Twitter
Facebook
LinkedIn
WhatsApp
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

ವಾಷಿಂಗ್ಟನ್: ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪುರುಷರ ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ ಮತ್ತು ಜಾವೆಲಿನ್ ಥ್ರೋನಲ್ಲಿ ರೋಹಿತ್ ಯಾದವ್ ಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

ಟ್ರಿಪಲ್ ಜಂಪ್‍ನಲ್ಲಿ ಎಲ್ಡೋಸ್ ಪಾಲ್ 16.68 ಮೀ. ಹಾರುವ ಮೂಲಕ ಫೈನಲ್‍ಗೆ ಗ್ರೂಪ್ A ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಎಂಟ್ರಿಕೊಟ್ಟರೆ, ಜಾವಲಿನ್ ಥ್ರೋನಲ್ಲಿ ರೋಹಿತ್ ಯಾದವ್ 80.42 ಮೀ. ಎಸೆದು ಗ್ರೂಪ್ B ವಿಭಾಗದಲ್ಲಿ 6ನೇ ಸ್ಪರ್ಧಿಯಾಗಿ ಫೈನಲ್‍ಗೆ ತೇರ್ಗಡೆಗೊಂಡಿದ್ದಾರೆ. 

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

ಈ ಮೊದಲು ಜಾವೆಲಿನ್ ಎಸೆತದಲ್ಲಿ ಒಲಿಂಪಿಕ್ಸ್‌ನ ಚಿನ್ನದ ಹುಡುಗ ನೀರಜ್ ಚೋಪ್ರಾ 88.39 ಮೀ. ಎಸೆದು ಕೂಟದ ಗ್ರೂಪ್ A ವಿಭಾಗದಲ್ಲಿ ಮೊದಲನೇ ಸ್ಪರ್ಧಿಯಾಗಿ ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಈ ಮೂಲಕ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಒಂದೇ ದಿನ ಭಾರತದ ಮೂವರು ಆಟಗಾರರು ಫೈನಲ್‍ಗೆ ಲಗ್ಗೆ ಇಟ್ಟು ಪದಕ ನಿರೀಕ್ಷೆ ಹುಟ್ಟಿಸಿದ್ದಾರೆ.

39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಭಾರತ ಪದಕ ಗೆದ್ದಿದ್ದು 1 ಬಾರಿ ಮಾತ್ರ 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ಮತ್ತೆ ಭಾರತದ ಕ್ರೀಡಾಪಟುಗಳು ವಿಶ್ವ ಅಥ್ಲೇಟಿಕ್ಸ್‌ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ