ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವ ದಾಖಲೆ ಬರೆದ ಟೀಂ ಇಂಡಿಯಾ ನಾಯಕಿ.

Twitter
Facebook
LinkedIn
WhatsApp
ವಿಶ್ವ ದಾಖಲೆ ಬರೆದ ಟೀಂ ಇಂಡಿಯಾ ನಾಯಕಿ.

ವಾರ್ಸೆಸ್ಟರ್ : ಟೀ ಇಂಡಿಯಾದ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅದ್ಬುತ ಫಾರ್ಮ್ ಮುಂದುವರಿದಿದೆ‌. ಈ ನಡುವಲ್ಲೇ ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

38 ವರ್ಷ ಪ್ರಾಯದ ಮಿಥಾಲಿ ರಾಜ್ ಮೂರು ಮಾದರಿ ಕ್ರಿಕೆಟ್ ನಿಂದ ಬರೋಬ್ಬರಿ 10,277 ರನ್ ಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ 3 ನೇ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ 15 ರನ್ ಗಳಿಸುತ್ತಿದ್ದಂತೆ ವಿಶ್ವದಾಖಲೆಗೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ಕ್ರಿಕೆಟ್ ತಂಡ ಮಾಜಿ ನಾಯಕಿ ಚಾರ್ಲೊಟ್ಟೆ ಎಡ್ವರ್ಡ್ 309 ಪಂದ್ಯಗಳನ್ನು ಆಡಿದ್ದು 13 ಶತಕ ಹಾಗೂ 78 ಅರ್ಧ ಶತಕದ ನೆರವಿ ನಿಂದ ಬರೋಬ್ಬರಿ 10,273 ರನ್ ಗಳಿಸಿದ್ದರು. ಆದರೆ ಮಿಥಾಲಿ ರಾಜ್ 317 ಪಂದ್ಯಗಳ ಮೂಲಕ 8 ಶತಕ ಹಾಗೂ 78 ಅರ್ಧ ಶತಕದ ನೆರವಿನಿಂದ 10,277 ರನ್ ಗಳಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅಲ್ಲದೇ 10 ಸಾವಿರ‌ ರನ್ ಬಾರಿಸಿದ ವಿಶ್ವದ ಎರಡನೇ ಮಹಿಳಾ ಆಟಗಾರ್ತಿ‌ ಅನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ದದ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ಅತ್ಯಮೋಘ ಬ್ಯಾಟಿ‌ಂಗ್ ಪ್ರದರ್ಶಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು