ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಷಜಂತು ಕಡಿದು ಕಾಪು ನಿವಾಸಿ ರೋಹಿತ್ ಕುಮಾರ್ ಸಾವು.

Twitter
Facebook
LinkedIn
WhatsApp
ವಿಷಜಂತು ಕಡಿದು ಕಾಪು ನಿವಾಸಿ ರೋಹಿತ್ ಕುಮಾರ್ ಸಾವು.

ಕಾಪು: ದೀಪಾವಳಿ ಹಬ್ಬಕ್ಕಾಗಿ ಗದ್ದೆಗೆ ದೀಪದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ನ. 11 ರ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ ಎಂದು ತಿಳಿದುಬಂದಿದೆ.

ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.  ಆ ಬಳಿಕ ಚೇತರಿಸಿಕೊಂಡಿದ್ದ ರೋಹಿತ್ ಅವರಿಗೆ  ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು