ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಬೆಳ್ಳಾರೆ ಮೂಲದ ಸುಭಾಷ್ ಶೆಣೈ ನಿಧನ

Twitter
Facebook
LinkedIn
WhatsApp
WhatsApp Image 2022 10 15 at 8.41.16 PM

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ (52) ಅನಾರೋಗ್ಯದಿಂದ ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಾಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು ಮಂಗಳೂರು ಸಂಚಾರಿ ಠಾಣೆ,  ಪುಂಜಾಲಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೆಡ್ ಕಾಸ್ಟೇಬಲ್ ಅಗಿ ಬಡ್ತಿ ಹೊಂದಿ, ನಂತರ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಎಎಸ್‌ಐ ಆಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಸುಭಾಷ್ ಶೆಣೈಯವರಿಗೆ ಪತ್ನಿ ಹಾಗೂ ಇಂಜಿನಿಯರಿಂಗ್ ಮಾಡುತ್ತಿರುವ ಮಗ ಮತ್ತು ಪಿಯುಸಿ ಓದುತ್ತಿರುವ ಮಗಳು ಇದ್ದು, ಇವರ ನಿಧನಕ್ಕೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ