ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೇದಿಕೆಯಲ್ಲೇ ಸಿದ್ದರಾಮಯ್ಯರನ್ನು ಬೈದ ಕಾಂಗ್ರೆಸ್​ ಮುಖಂಡ!

Twitter
Facebook
LinkedIn
WhatsApp
ವೇದಿಕೆಯಲ್ಲೇ ಸಿದ್ದರಾಮಯ್ಯರನ್ನು  ಬೈದ ಕಾಂಗ್ರೆಸ್​ ಮುಖಂಡ!

ವಿಜಯಪುರ: ವಿಧಾನ ಪರಿಷತ್​ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಚಿಮ್ಮನಕಟ್ಟಿ ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದು, ಏಕವಚಕನದಲ್ಲೇ ಬೈದಾಡಿದ್ದಾಡಿದ್ದಾರೆ.
ಬಿ.ಬಿ ಚಿಮ್ಮನಕಟ್ಟಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಬಾದಾಮಿ ಕ್ಷೇತ್ರ ತ್ಯಾಗ ಮಾಡಿದ್ದರು. ಈ ವಿಚಾರವಾಗಿ ಮಾತನಾಡುತ್ತಾ ಚಿಮ್ಮನಕಟ್ಟಿ ಗದ್ಗದಿತರಾಗಿದ್ದಾರೆ. ಮುಂದಿನ ಸಲ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ನಿಲ್ಲುತ್ತಾರೆ. ಅವರ ಪುತ್ರನ ಬಿಟ್ಟು ಸಿದ್ದರಾಮಯ್ಯ ಸ್ಪರ್ಧಿಸಿದ್ದರೆ ಕಳೆದ ಬಾರಿ ಗೆಲ್ಲುತಿದ್ರು. ವರುಣಾ ಕ್ಷೇತ್ರ ಮೈಸೂರು ಕ್ಷೇತ್ರ, ಸಿದ್ದರಾಮಯ್ಯ  ಅಲ್ಲಿ ಸ್ಪರ್ಧಿಸಬೇಕು. ಚಾಮುಂಡೇಶ್ವರಿ ಗೆಲ್ಲುವ ಯೋಗ್ಯತೆ ಇಲ್ಲ ಅಂದ್ರೆ ಯಾಕೆ ಸ್ಪರ್ಧಿಸಬೇಕಿತ್ತು. ಸ್ವಕ್ಷೇತ್ರದಲ್ಲೇ ಸಿದ್ದರಾಮಯ್ಯ ಗೆಲ್ಲಬೇಕೆಂದು ಚಿಮ್ಮನಕಟ್ಟಿ ಚಾಲೆಂಜ್ ಹಾಕಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಲು ಯೋಗ್ಯತೆ ಇಲ್ಲಾಂದ್ರೆ ಯಾಕೆ ಸ್ಪರ್ಧಿಸಬೇಕು.‌‌ ಅದನ್ನು ಬಿಟ್ಟು ನಮಗೆ ಗಂಟು ಬಿದ್ದಿದ್ದಾರೆ, ನಾನೇನು ಮಾಡಬೇಕು. ನಮ್ಮ ಪರಿಸ್ಥಿತಿ ಎಲ್ಲಿಗೆ ಬಂದಿದೆ ನೋಡಿ. ಹುಲಿ ಹೋಗಿ ಇಲಿ ಆಗಿದ್ದೇನೆ. ಮಾತನಾಡುವ ಭರದಲ್ಲಿ ಚಿಮ್ಮನಕಟ್ಪಿ, ಸಿದ್ದರಾಮಯ್ಯರಿಗೆ ಏಕವಚನದಲ್ಲೇ ಬೈದಾಡಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದ ಸಿದ್ದರಾಮಯ್ಯಗೆ ತೀವ್ರ ಮುಜುಗರವಾಗಿದೆ.
ಸಭೆಯಲ್ಲಿ ಕಾರ್ಯಕರ್ತರ ಮಧ್ಯೆ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಸಭೆಯಲ್ಲಿದ್ದ ಮುಖಂಡರು ಚಿಮ್ಮನಕಟ್ಟಿ ಅವರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು