ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈದ್ಯರ ನಿರ್ಲಕ್ಷ್ಯ ಜ್ಯೂನಿಯರ್ ಆರ್ಟಿಸ್ಟ್ ಸಾವು: ಪೋಷಕರ ಆರೋಪ?

Twitter
Facebook
LinkedIn
WhatsApp
ವೈದ್ಯರ ನಿರ್ಲಕ್ಷ್ಯ ಜ್ಯೂನಿಯರ್ ಆರ್ಟಿಸ್ಟ್ ಸಾವು: ಪೋಷಕರ ಆರೋಪ?

ಬೆಂಗಳೂರು (ಫೆ.04): ವೈದ್ಯರ ನಿರ್ಲಕ್ಷ್ಯಕ್ಕೆ ಜ್ಯೂನಿಯರ್ ಆರ್ಟಿಸ್ಟ್  ಸಾವನಪ್ಪಿದ್ದು, ಈ ಸಾವಿಗೆ ವೈದ್ಯರೇ ಕಾರಣವೆಂದು ಪೋಷಕರು ಆರೋಪಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸಿಂಚನ (15) ಮೃತ ಬಾಲಕಿ. ವಾಂತಿ ಬೇಧಿ ಆಗಿದ್ದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಸಿಂಚನ ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ. 

ಹತ್ತನೆ ತರಗತಿ ಮುಗಿಸಿದ್ದ ಬಾಲಕಿ, ಚಿತ್ರರಂಗದಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡಿಕೊಂಡಿದ್ದಳು. ನಂತರ ಹಲವು ಚಿತ್ರಗಳಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. 

ನಿನ್ನೆ (ಶುಕ್ರವಾರ) ರಾತ್ರಿ ಅನಾರೋಗ್ಯ ಹಿನ್ನಲೆ ಎಸ್ಕೆ ಹೆಲ್ತ್ ಎಂಬ ಆಸ್ಪತ್ರೆಗೆ ಕುಟುಂಬಸ್ಥರು  ಸೇರಿಸಿದ್ದರು. ದಾರಿ ಮಧ್ಯೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ