ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವ್ಯಕ್ತಿ ಸತ್ತನೆಂದು ಘೋಷಿಸಿದರು! ಆದರೆ ಕೆಲವೇ ಕ್ಷಣಗಳಲ್ಲಿಆತ ಎದ್ದು ಕುಳಿತ!!

Twitter
Facebook
LinkedIn
WhatsApp
ವ್ಯಕ್ತಿ ಸತ್ತನೆಂದು ಘೋಷಿಸಿದರು! ಆದರೆ ಕೆಲವೇ ಕ್ಷಣಗಳಲ್ಲಿ ಆತ ಎದ್ದು ಕುಳಿತ!!

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಸತ್ತಿದ್ದಾನೆಂದು ವೈದ್ಯರು ಶವಾಗಾರದಲ್ಲಿರಿಸಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

ಶ್ರೀಕೇಶ್ ಕುಮಾರ್ ಎಂಬಾತ  ಬೈಕಿನಲ್ಲಿ ತೆರಳುತ್ತಿದ್ದಾಗ ಆಕ್ಸಿಡೆಂಟ್ ಆಗಿ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಆತನನ್ನು ಸತ್ತಿದ್ದಾನೆ ಎಂದು ವೈದ್ಯರು ಘೋಷಿಸಿ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದ್ದಾರೆ. ಈ ಸಂದರ್ಭದಲ್ಲಿ ಬಾಲಕಿಯೋರ್ವಳು ಮೃತದೇಹದಲ್ಲಿ ಚಲನೆಯನ್ನು ಗುರುತಿಸಿದ್ದಳು. ನಂತರ ಆತ ಜೀವಂತ ಇರುವುದು ಪತ್ತೆಯಾಗಿತ್ತು. ನಂತರ ಸೂಕ್ತ ಶುಶ್ರೂಷೆ ಮಾಡಿದ ನಂತರ ಆತ ಎದ್ದು ಕೂತಿದ್ದಾನೆ ಎಂದು ವರದಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು