ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಬರಿಮಲೆ ದೇಗುಲದಲ್ಲಿ ಮತ್ತೆ ಮಹಿಳೆಯರ ಪ್ರವೇಶ ವಿವಾದ

Twitter
Facebook
LinkedIn
WhatsApp
ಶಬರಿಮಲೆ ದೇಗುಲದಲ್ಲಿ ಮತ್ತೆ ಮಹಿಳೆಯರ ಪ್ರವೇಶ ವಿವಾದ

ಪಟ್ಟಣಾಂತಿಟ್ಟ(ಕೇರಳ)(ನ.18): ಈ ಸಲದ ಶಬರಿಮಲೆ ಯಾತ್ರೆಗೆ ಚಾಲನೆ ಸಿಗುತ್ತಿದ್ದಂತೆಯೇ ಪೊಲೀಸರ ಕೈಪಿಡಿಯೊಂದು ವಿವಾದ ಹುಟ್ಟುಹಾಕಿದೆ. ಶಬರಿಮಲೆ ದೇಗುಲದ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್‌ ಸಿಬ್ಬಂದಿಗೆ ವಿತರಿಸಿರುವ ಕೈಪಿಡಿಯಲ್ಲಿ, ‘2018ರ ಸುಪ್ರೀಂಕೋರ್ಟ್‌ ತೀರ್ಪಿನ ಅನುಸಾರ ಎಲ್ಲ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿದೆ’ ಎಂದು ಬರೆಯಲಾಗಿದೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆಯೇ ರಾಜ್ಯದ ಎಲ್‌ಡಿಎಫ್‌ ಸರ್ಕಾರವು ಕೈಪಿಡಿ ಹಿಂದಕ್ಕೆ ಪಡೆದಿದೆ.

2018ರಲ್ಲಿ ಸರ್ವೋಚ್ಚ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿತ್ತು. ಋುತುಮತಿ ಆಗುವ ವಯಸ್ಸಿನ ಮಹಿಳೆಯರೂ ದೇವಾಲಯ ಪ್ರವೇಶಿಸಬಹುದು ಎಂದು ಹೇಳಿತ್ತು. ಈಗ ಇದೇ ಆದೇಶವನ್ನು ಪರೋಕ್ಷವಾಗಿ ಕೈಪಿಡಿಯಲ್ಲಿ ಉಲ್ಲೇಖಿಸಿ, ‘ಎಲ್ಲ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿಸಲಾಗಿದೆ’ ಎಂದು ಬರೆಯಲಾಗಿದೆ.

ಆದರೆ, ಕೋರ್ಟ್‌ ಈ ಆದೇಶ ನೀಡಿದ್ದರೂ ಭಕ್ತರ ಭಾವನೆ ಪರಿಗಣಿಸಿ ಅದರ ಜಾರಿಗೆ ಸರ್ಕಾರ ಮುಂದಾಗಿರಲಿಲ್ಲ. ಈ ನಡುವೆ ಕೈಪಿಡಿಯಲ್ಲಿ ಮತ್ತೆ ಈಗ ತೀರ್ಪಿನ ವಿಚಾರ ಕೆದಕಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ‘ಈ ಕೈಪಿಡಿಯಲ್ಲಿನ ಮಾರ್ಗಸೂಚಿಗಳ ಹಿಂದೆ ದುರುದ್ದೇಶವಿದೆ. ಕೂಡಲೇ ಇದನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದೆ.

ಇದಕ್ಕೆ ಕೇರಳ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್‌ ಪ್ರತಿಕ್ರಿಯಿಸಿ, ‘ಇದು ಮೊದಲೇ ಮುದ್ರಣಗೊಂಡ ಹಳೆಯ ಕೈಪಿಡಿ. ಪ್ರಮಾದವಶಾತ್‌ ವಿತರಣೆ ಆಗಿದೆ. ಕೈಪಿಡಿ ಹಿಂಪಡೆಯಲು ಸೂಚಿಸಲಾಗಿದೆ’ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ