ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶರತ್ ಮಡಿವಾಳ ಹತ್ಯೆ ಯ ಸುಳ್ಳು ಆರೋಪದ ವಿರುದ್ಧ ಪನೋಲಿ ಬೈಲು ಕ್ಷೇತ್ರದಲ್ಲಿ ಪ್ರಾರ್ಥಿಸಿದ ಮಾಜಿ ಸಚಿವ ಬಿ. ರಮಾನಾಥ ರೈ

Twitter
Facebook
LinkedIn
WhatsApp
ಶರತ್ ಮಡಿವಾಳ ಹತ್ಯೆ ಯ ಸುಳ್ಳು ಆರೋಪದ ವಿರುದ್ಧ ಪನೋಲಿ ಬೈಲು ಕ್ಷೇತ್ರದಲ್ಲಿ ಪ್ರಾರ್ಥಿಸಿದ ಮಾಜಿ ಸಚಿವ ಬಿ. ರಮಾನಾಥ ರೈ

ಬಿಸಿರೋಡು: ಶರತ್ ಮಡಿವಾಳ ಹತ್ಯೆ ಕುರಿತಂತೆ ಕಳೆದ ವಾರ ಶರತ್ ಮಡಿವಾಳ ತಂದೆ ಮಾಡಿದ ಆರೋಪಗಳು ಸುಳ್ಳು ಎಂದು , ಈ ಬಗ್ಗೆ ನಾನು ತಪ್ಪು ಮಾಡಿದ್ದರೆ ಪನೋಲಿಬೈಲು ಕ್ಷೇತ್ರದ ಕಲ್ಲುಟ್ಟಿ ನೋಡಿಕೊಳ್ಳಲಿ ಎಂದು ಮಾಜಿ ಸಚಿವ ರಮನಾಥ ರೈ ಕಾರ್ನಿಕದ ಪನೋಲಿಬೈಲು ಕ್ಷೇತ್ರದಲ್ಲಿ ಪ್ರಾರ್ಥಿಸಿದರು.

ನಿನ್ನೆ ಕ್ಷೇತ್ರಕ್ಕೆ ಭೇಟಿ ನೀಡಿ ದೇವರಲ್ಲಿ ಪ್ರಾರ್ಥಿಸಿದ ಮಾಜಿ ಸಚಿವ ರಮಾನಾಥ ರೈ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಶರತ್ ಮಡಿವಾಳ ಹತ್ಯೆ ವಿಚಾರದಲ್ಲಿ ನನ್ನ ಬಗ್ಗೆ ವಿನಾಕಾರಣ, ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತದೆ. ನಾನು ಎಲ್ಲವನ್ನೂ ದೇವರ ಮೇಲೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ