ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಪಿಂಗ್​ ವೇಳೆ ವ್ಯಕ್ತಿಗೆ ಹೃದಯಾಘಾತ: ಪ್ರಾಣ ಉಳಿಸಿದ ವೈದ್ಯ; ವಿಡಿಯೋ ವೈರಲ್​

Twitter
Facebook
LinkedIn
WhatsApp
New P್ 2

ವ್ಯಕ್ತಿ ಒಬ್ಬರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಇದ್ದ ವೈದ್ಯರೊಬ್ಬರು ಸಿನಿಮೀಯ ರೀತಿಯಲ್ಲಿ ಚಿಕಿತ್ಸೆ ನೀಡಿ ಪ್ರಾಣ ಉಳಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಾಪಿಂಗ್​ ಮಾಡುವ ಸಂದರ್ಭದಲ್ಲಿ ವ್ಯಕ್ತಿ ಒಬ್ಬರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ವೈದ್ಯರೊಬ್ಬರು ಸಿನಿಮೀಯ ರೀತಿಯಲ್ಲಿ ಚಿಕಿತ್ಸೆ ನೀಡಿ ಪ್ರಾಣ ಉಳಿಸಿರುವಂತಹ ಘಟನೆ ಬೆಂಗಳೂರಿನ (Bengaluru) ಐಕಿಯಾ ಮಾಲ್‌ನಲ್ಲಿ ನಡೆದಿದೆ.

ಈ ಕುರಿತಾಗಿ ವೈದ್ಯರ ಮಗ ರೋಹಿತ್ ಡಾಕ್​ ಎನ್ನುವವರು ತಮ್ಮ ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ತಂದೆ ಒಂದು ಜೀವ ಉಳಿಸಿದರು. ನಾವು ಬೆಂಗಳೂರಿನ ಐಕಿಯಾ ಮಾಲ್ ಇದ್ದೇವು. ಈ ವೇಳೆ ವ್ಯಕ್ತಿ ಒಬ್ಬರಿಗೆ ಸಡನ್​ ಆಗಿ ಎದೆ ನೋವು ಕಾಣಿಸಿಕೊಂಡಿತು. ಜೊತೆಗೆ ನಾಡಿಮಿಡಿತ ಕೂಡ ಇರಲಿಲ್ಲ. ನನ್ನ ತಂದೆ 10 ನಿಮಿಷಕ್ಕೂ ಹೆಚ್ಚು ಕಾಲ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಬದುಕಿಸಿದರು. ಬಳಿಕ ಪಕ್ಕದ ಲೇನ್‌ನಲ್ಲಿದ್ದ ವೈದ್ಯರು ಕೂಡಲೇ ನೆರವಿಗೆ ಧಾವಿಸಿ ಪ್ರಾಣವನ್ನ ಉಳಿಸಿದ್ದಾರೆ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ