ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲಾ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿದ ಶಿಕ್ಷಣ ಇಲಾಖೆ: 6 ವರ್ಷ ಪೂರ್ಣಗೊಂಡ ಮಗುವಿಗೆ ಶಾಲಾ ದಾಖಲಾತಿ ಕಡ್ಡಾಯ

Twitter
Facebook
LinkedIn
WhatsApp
ಶಾಲಾ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿದ ಶಿಕ್ಷಣ ಇಲಾಖೆ: 6 ವರ್ಷ ಪೂರ್ಣಗೊಂಡ ಮಗುವಿಗೆ ಶಾಲಾ ದಾಖಲಾತಿ ಕಡ್ಡಾಯ

ಬೆಂಗಳೂರು: 6 ವರ್ಷ ಪೂರ್ಣಗೊಂಡ ಮಗುವನ್ನು ಕಡ್ಡಾಯವಾಗಿ 1ನೇ ತರಗತಿಗೆ ದಾಖಲಿಸಬೇಕೆಂದು ಶಿಕ್ಷಣ ಇಲಾಖೆ (Education Department) ಆದೇಶ ಹೊರಡಿಸಿದೆ. ಈ ವಯೋಮಿತಿ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುತ್ತದೆ ಎಂದು ಇಲಾಖೆ ತಿಳಿಸಿದೆ. 2025-26ನೇ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ 6 ವರ್ಷ ತುಂಬಿದ ಮಗು 1ನೇ ತರಗತಿಗೆ ದಾಖಲಾಗಲು ಅವಕಾಶ ನೀಡಿದೆ.

ರಾಜ್ಯದಲ್ಲಿ 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಕೊಠಡಿಗಳ ನಿರ್ಮಾಣದ ಉಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸಲಾಗಿದೆ ಎಂದು ವಿಧಾನಸೌಧದಲ್ಲಿ  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ 250 ಶೌಚಾಲಯಗಳ ನಿರ್ಮಾಣಕ್ಕೆ ನಿನ್ನೆ (ನ.14) ರಂದು ಸೂಚನೆ ನೀಡಿದ್ದೇವೆ. ಹೈದರಾಬಾದ್ ಕರ್ನಾಟಕದಲ್ಲಿ 900 ಶಾಲಾ ಕೊಠಡಿ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಸಂಬಂಧ ಸಿಇಟಿ ಪರೀಕ್ಷೆ ಮುಗಿದಿದೆ. ನೇಮಕಗೊಂಡ ಶಿಕ್ಷಕರಿಗೆ ತರಬೇತಿ ನೀಡಿ ಕೂಡಲೆ ಶಾಲೆಗಳಿಗೆ ನೇಮಿಸುತ್ತೇವೆ. ಮೌಲ್ಯಾಧಾರಿತ ಶಿಕ್ಷಣ ನೀಡಲು ಎರಡು ಕೊರತೆಗಳನ್ನು ನೀಗಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ