ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಗಳು ಇರುವುದು ಶಿಕ್ಷಣಕ್ಕಾಗಿ, ಧಾರ್ಮಿಕ ವಿಚಾರಗಳನ್ನು ಕೊಂಡೊಯ್ಯಬಾರದು' - ಹೇಮಾಮಾಲಿನಿ

Twitter
Facebook
LinkedIn
WhatsApp
ಶಾಲೆಗಳು ಇರುವುದು ಶಿಕ್ಷಣಕ್ಕಾಗಿ, ಧಾರ್ಮಿಕ ವಿಚಾರಗಳನ್ನು ಕೊಂಡೊಯ್ಯಬಾರದು’ – ಹೇಮಾಮಾಲಿನಿ

ನವದೆಹಲಿ: ಉಡುಪಿಯಿಂದ ಉಡುಪಿನಿಂದ ಆರಂಭವಾದ ಹಿಜಾಬ್​ ವಿವಾದ ಬಳಿಕ ರಾಜ್ಯಾದ್ಯಂತ ವ್ಯಾಪಿಸಿದ್ದು, ಈ ವಿಚಾರ ಇದೀಗ ದೇಶ ಮಾತ್ರವಲ್ಲದೆ ದೇಶದಾಚೆಗೂ ಗಮನ ಸೆಳೆದಿದೆ. ಮಾತ್ರವಲ್ಲ, ಈ ಹಿಜಾಬ್ ವಿವಾದ ಕುರಿತಂತೆ ಎಲ್ಲೆಡೆಯಿಂದ ಪರ-ವಿರೋಧ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ.

ಹಿಜಾಬ್ ವಿವಾದದ ಕುರಿತಾಗಿ ನಟಿ ಹಾಗೂ ಬಿಜೆಪಿ ಸಂಸದೆ ಹೇಮಾಮಾಲಿನಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಶಾಲೆಗಳು ಇರುವುದು ಶಿಕ್ಷಣಕ್ಕಾಗಿ, ಧಾರ್ಮಿಕ ವಿಚಾರಗಳನ್ನು ಅಲ್ಲಿಗೆ ಕೊಂಡೊಯ್ಯಬಾರದು ಎಂಬುದಾಗಿ ಅವರು ಹೇಳಿಕೆ ನೀಡಿದ್ದಾರೆ.
ಮಾತ್ರವಲ್ಲ, ಪ್ರತಿ ಶಾಲೆಗೂ ತನ್ನದೇ ಆದ ಸಮವಸ್ತ್ರ ಇರುತ್ತದೆ, ಶಾಲೆಯ ಹೊರಗೆ ನೀವು ಏನನ್ನು ಬೇಕಾದರೂ ಧರಿಸಬಹುದು, ಆದರೆ ಶಾಲೆಯ ಒಳಗೆ ಸಮವಸ್ತ್ರವನ್ನು ಎಲ್ಲರೂ ಗೌರವಿಸಬೇಕು ಎಂದು ಹೇಮಾಮಾಲಿನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು