ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆಯಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು

Twitter
Facebook
LinkedIn
WhatsApp
ಶಾಲೆಯಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಗ್ರಾಮಸ್ಥರಿಂದ ಧರ್ಮದೇಟು

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದಡಿ ಶಿಕ್ಷಕನೋರ್ವನಿಗೆ ಧರ್ಮದೇಟು ನೀಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ಲೋಕೇಶ್ ಗೆ ಗ್ರಾಮಸ್ಥರು ಥಳಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕ ಲೋಕೇಶ್ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡಿರುವ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿಕ್ಷಕ ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದ ಎಂದು ವರದಿಯಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ