ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಆತಂಕ ತಂದಿದೆ - ಬಿ ಸಿ ನಾಗೇಶ್‌

Twitter
Facebook
LinkedIn
WhatsApp
ಶಾಲೆ, ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಆತಂಕ ತಂದಿದೆ – ಬಿ ಸಿ ನಾಗೇಶ್‌

ಬೆಂಗಳೂರು: “ರಾಜ್ಯದ ಕೆಲವು ಶಾಲೆ-ಕಾಲೇಜುಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿ ಸರ್ಕಾರಕ್ಕೂ ಆತಂಕ ತಂದಿದೆ. ಕೆಲವು ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಆತಂಕ ತಂದಿದೆ” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊರೊನಾ ಸೋಂಕಿನ ತೀವ್ರತೆ ಕುರಿತು ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೊರೊನಾ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ” ಎಂದಿದ್ದಾರೆ.

“ತಜ್ಞರು ನೀಡಿರುವ ವರದಿ ಪ್ರಕಾರ, ಯಾರೂ ಆತಂಕ ಪಡುವಂತೆ ಕೊರೊನಾ ತೀವ್ರತೆ ಇಲ್ಲ. ಕೊರೊನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು