ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕರ ಅಪ್ರಾಪ್ತ ಪುತ್ರನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

Twitter
Facebook
LinkedIn
WhatsApp
ಶಾಸಕರ ಅಪ್ರಾಪ್ತ ಪುತ್ರನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ವೈಭವ್ ಯಾದವ್ (17 ವರ್ಷ) ಎಂಬಾತ ಜಬಲ್‌ಪುರ ಪಟ್ಟಣದ ಗೋರಖ್‌ಪುರ ಪ್ರದೇಶದಲ್ಲಿ ತನ್ನ ತಂದೆ ಸಂಜಯ್ ಯಾದವ್ ಅವರ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆಯುತ್ತಲೇ ವೈಭವ್‌ ಯಾದವ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವೈಭವ್‌ ಯಾದವ್‌ ತಂದೆ ಸಂಜಯ್ ಯಾದವ್ ಅವರು ಜಬಲ್ಪುರ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿರುವ ಬಾರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.

ಘಟನೆಯ ಬೆನ್ನಲ್ಲೇ ಪೊಲೀಸರು ಬಬಲ್‌ಪುರದಲ್ಲಿರುವ ಮನೆಯಲ್ಲಿ ಶಾಸಕ ಸಂಜಯ್‌ ಯಾದವ್‌ ಅವರ ರಿವಾಲ್ವಾರ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮನೆಯಲ್ಲಿ ವೈಭವ್‌ ಯಾದವ್‌ ಡೆತ್‌ನೋಟ್‌ ಪತ್ತೆಯಾಗಿದ್ದು, ಪತ್ರದಲ್ಲಿ ಸಾವಿಗೆ ನಿಖರವಾದ ಕಾರಣ ಏನೂ ಅನ್ನೋದನ್ನು ನಮೂದಿಸಿಲ್ಲ ಎಂದು ಜಬಲ್ ಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಾರ್ಥ್‌ ಬಹುಗುಣ ಅವರು ತಿಳಿಸಿದ್ದಾರ.

ವೈಭವ್‌ ಯಾದವ್‌ 12ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾನೆ. ವಾಶ್‌ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವೈಭವ್‌ ಯಾದವ್‌ ತನ್ನ ಸ್ನೇಹಿತರಿಗೆ ಮೇಸೇಜ್‌ ಕಳುಹಿಸಿದ್ದು, ಅವರಿಗೆಲ್ಲರಿಗೂ ಧನ್ಯವಾದವನ್ನು ತಿಳಿಸಿದ್ದಾನೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು