ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ರಾಮದಾಸ್‌ ಬೆನ್ನಿಗೆ ಅಕ್ಕರೆಯಿಂದ ಗುದ್ದಿದ ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ಶಾಸಕ ರಾಮದಾಸ್‌ ಬೆನ್ನಿಗೆ ಅಕ್ಕರೆಯಿಂದ ಗುದ್ದಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದ ವೇದಿಕೆಯಲ್ಲಿ ಸೋಮವಾರ ಸಂಜೆ ಕೆ.ಆರ್‌ ಕ್ಷೇತ್ರದ ಶಾಸಕ ಎಸ್‌.ಎ ರಾಮದಾಸ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹತ್ತಿರಕ್ಕೆ ಕರೆದು ಅವರಿಗೆ ಪ್ರೀತಿಯ ಗುದ್ದು ನೀಡಿದ್ದು ವಿಶೇಷವಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆ ಬಂದು ಆಸೀನರಾದಾಗ ರಾಮದಾಸ್‌ ನಮಸ್ಕರಿಸಿದರು. ಆಗ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಪ್ರಧಾನಿ ಭಾಷಣ ಮುಗಿಸಿ ಹೊರಡುವ ಸಂದರ್ಭ ಮತ್ತೆ ರಾಮದಾಸ್‌ ಅವರನ್ನು ಹತ್ತಿರ ಕರೆದು ಅವರ ಬೆನ್ನಿಗೆ ಪ್ರೀತಿಯಿಂದ ಗುದ್ದಿದರು. ಅವರೊಂದಿಗೆ ಕೆಲವು ನಿಮಿಷ ಅಕ್ಕರೆಯಿಂದ ಮಾತುಕತೆ ನಡೆಸಿದರು.

ಶಾಸಕ ರಾಮದಾಸ್‌ ಅವರು, ಕೆ.ಆರ್‌ ಕ್ಷೇತ್ರದಲ್ಲಿ ‘ಮೋದಿ ಯುಗ ಉತ್ಸವ’ ಆಚರಿಸಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು. ಅದರ ಸಂಪೂರ್ಣ ವಿವರವನ್ನು ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಪುಸ್ತಕ ರೂಪದಲ್ಲಿ ಮುದ್ರಿಸಿ ದೆಹಲಿಯಲ್ಲಿ ಸ್ವತಃ ಮೋದಿ ಅವರಿಗೆ ನೀಡಿ ಬಂದಿದ್ದರು. ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಜೋಡಿಸಿಕೊಂಡಿರುವುದಕ್ಕೆ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೆ, ಪ್ರತಿಯೊಬ್ಬರಿಗೂ ಸೂರು ಎನ್ನುವ ಪ್ರಧಾನಿ ಕನಸು ನನಸು ಮಾಡುವಂತೆ ಆಶ್ರಯ ಯೋಜನೆಯನ್ನು ಹಮ್ಮಿಕೊಂಡು ಅತ್ಯುತ್ತಮ ಮನೆಗಳನ್ನು ಫಲಾನುಭವಿಗಳಿಗೆ ನಿರ್ಮಿಸಿ ಕೊಟ್ಟಿದ್ದಾರೆ. ಕೇಂದ್ರದಿಂದ ಬಂದ ಸಂಸದರ ನಿಯೋಗ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿ ಕೇಂದ್ರಕ್ಕೆ ರಾಮದಾಸ್‌ ಸಾಧನೆಯ ವರದಿ ನೀಡಿತ್ತು. ಇದೆಲ್ಲವೂ ಪ್ರಧಾನಿ ಮೋದಿ ಅವರು ರಾಮದಾಸ್‌ ಅವರ ಬಗ್ಗೆ ವಿಶೇಷ ಪ್ರೀತಿ ತೋರಲು ಕಾರಣ ಎನ್ನಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ