ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ದವಾದ ತೆಲಂಗಾಣದ ಟಿಆರ್ ಎಸ್ ಶಾಸಕ ರಾಜೇಂದ್ರರ್

Twitter
Facebook
LinkedIn
WhatsApp
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ದವಾದ ತೆಲಂಗಾಣದ   ಟಿಆರ್ ಎಸ್  ಶಾಸಕ   ರಾಜೇಂದ್ರರ್

ಹೈದರಾಬಾದ್: ಮಾಜಿ ಆರೋಗ್ಯ ಸಚಿವ, ಹಾಲಿ ಶಾಸಕರಾಗಿದ್ದ, ಟಿಆರ್‌ಎಸ್‌ ಪಕ್ಷದ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ. ಅವರು ಜೂನ್‌ 14 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ತೆಲಂಗಾಣ ವಿಧಾನಸಭೆಯಲ್ಲಿ ಹುಜೂರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.

ರಾಜೇಂದರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಜೂನ್ 14 ರಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇವರಲ್ಲದೆ, ಇನ್ನೂ ಕೆಲವು ಟಿಆರ್‌ಎಸ್‌ ನಾಯಕರು ಕೂಡ ಬಿಜೆ‍‍ಪಿಗೆ ಸೇರಲಿದ್ದಾರೆ ಎಂದು ಹೇಳಲಾಗಿದೆ.

ರಾಜೇಂದರ್‌ ಅವರ ಕುಟುಂಬದ ಸದಸ್ಯರ ಒಡೆತನದ ಸಂಸ್ಥೆಗಳು, ಸರ್ಕಾರಿ ಜಮೀನುಗಳನ್ನು ಕಬಳಿಸಿವೆ ಎಂಬ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು