ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

Twitter
Facebook
LinkedIn
WhatsApp
womens premier league who will win royal challengers bangalore women vs up warriorz sportstiger 1678370214778 original 3

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ (T.D.Rajegowda) ಕುಕ್ಕರ್ ಹಂಚಿ ಮಾಡಿ ಮತದಾರರಿಂದ ವ್ಯಂಗ್ಯಕ್ಕೊಳಗಾಗಿದ್ದಾರೆ.

ಎರಡು ದಿನದಿಂದ ಶೃಂಗೇರಿ (Sringeri) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಂಚಿದ ಕುಕ್ಕರ್ (Cooker) ಬಾಕ್ಸ್ ಮೇಲೆ 450 ರೂ. ಎಂದು ಅಚ್ಚಾಗಿದೆ. ಅದರ ಮೇಲೆ 1399 ರೂ. ಲೇಬಲ್ ಅಂಟಿಸಿ ಕಾರ್ಯಕರ್ತರು ಮತದಾರರಿಗೆ ಹಂಚಿದ್ದಾರೆ. ಆನ್‍ಲೈನ್‍ನಲ್ಲಿಯೂ ಕುಕ್ಕರ್ ಬೆಲೆ 450 ರೂ. ಎಂದಿದೆ. ಇದು ಜನರಿಗೆ ತಿಳಿಯುತ್ತಿದ್ದಂತೆ ಶಾಸಕ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಕುಕ್ಕರ್ ಅಲುಗಾಡಿಸಿದರೆ ಶಬ್ದ ಬರುತ್ತಿದೆ. ಯಾರೂ ಕೇಳದಿದ್ದರೂ ಕೊಟ್ಟಿದ್ದಾರೆ. ಕೊಟ್ಟ ಮೇಲೆ ಒಳ್ಳೆಯದಾದರೂ ಕೊಡಬೇಕು. ಇಲ್ಲ ಸುಮ್ಮನಿರಬೇಕು ಎಂದು ಮತದಾರರು ಕಾಂಗ್ರೆಸ್ (Congress) ವಿರುದ್ಧ ಲೇವಡಿ ಮಾಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ