ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ

Twitter
Facebook
LinkedIn
WhatsApp
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ

ಮೊದಲ ಸಲ ಜೋರಾಗಿ ಭೂಮಿ ಕಂಪಿಸಿದ ಅನುಭವ ಆಗಿದೆ, ಎರಡನೇ ಸಲ ಕಂಪಿಸಿದ ಪ್ರಮಾಣ ಕಡಿಮೆ ಎನ್ನಿಸಿದೆ. ಯಾವುದೇ, ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. 4.1 ರ ಪ್ರಮಾಣದಲ್ಲಿ ಭೂಮಿ ಹಂಪಿಸಿದೆ, ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ ಸುತ್ತಳತೆಯಲ್ಲಿ ಭೂಕಂಪನ ಕೇಂದ್ರಿತವಾಗಿದೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಈ ಬಗ್ಗೆ ಭೂಗರ್ಭ ಶಾಸ್ತ್ರಜ್ಞರು ಸ್ಪಷ್ಟನೆ ನೀಡಬೇಕಾಗಿದೆ. ಭೂಕಂಪದ ಜೊತೆ ಜನರಿಗೆ ಭಾರಿ ಶಬ್ಧ ಕೇಳಿಸಿದೆ. ಇದರಿಂದ ಜನರಲ್ಲಿ ಆತಂಕ ಉಂಟಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ