ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿಕ್ಷಕರ ಕಿರುಕುಳ ಆರೋಪ, ವಿದ್ಯಾರ್ಥಿನಿ ಆತ್ಮಹತ್ಯೆಗೆ ಭಾರಿ ಪ್ರತಿಭಟನೆ, 13 ಬಸ್‌ಗಳಿಗೆ ಬೆಂಕಿ!

Twitter
Facebook
LinkedIn
WhatsApp
ಶಿಕ್ಷಕರ ಕಿರುಕುಳ ಆರೋಪ, ವಿದ್ಯಾರ್ಥಿನಿ ಆತ್ಮಹತ್ಯೆಗೆ ಭಾರಿ ಪ್ರತಿಭಟನೆ, 13 ಬಸ್‌ಗಳಿಗೆ ಬೆಂಕಿ!

ಚೆನ್ನೈ(ತಮಿಳು ನಾಡು), ಜು 17 : ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂದು ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಕಲ್ಲಕುರಿಚಿ ಜಿಲ್ಲೆಯ ಕನ್ನಿಯಮೂರಿನಲ್ಲಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಕಟ್ಟದ ಮೇಲೆ ದಾಳಿ, ಕಿಟಕಿ ಗಾಜು, ಬಾಗಿಲು ಪುಡಿ ಪುಡಿ ,ಶಾಲಾ ಬಸ್ ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಬುಧವಾರ( ಜು.14) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಡೆತ್ ನೋಟ್‌ನಲ್ಲಿ ಇಬ್ಬರು ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾಳೆ.

ಆದರೆ ಇದುವರೆಗೂ ಶಾಲಾ ಆಡಳಿತ ಮಂಡಳಿ ಶಿಕ್ಷರ ವಿರುದ್ದ ಕ್ರಮಕೈಗೊಂಡಿಲ್ಲ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸುಮಾರು 2,000ಕ್ಕೂ ಹೆಚ್ಚು ಮಂದಿ ಶಾಲೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಶಾಲಾ ಕಟ್ಟದ ಮೇಲೆ ದಾಳಿ ನಡೆಸಿದ್ದಾರೆ. ಭಾನುವಾರ ರಜಾದಿನವಾದ ಕಾರಣ ಶಾಲಾ ಆವರಣದಲ್ಲಿ ನಿಲ್ಲಿಸಿದ್ದ 13 ಬಸ್‌ಗಳನ್ನು ಜಖಂಗೊಳಿಸಿ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಟ್ರಾಕ್ಟರ್ ಮೂಲಕ ವಾಹನ ಜಖಂಗೊಳಿಸಿ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ.  ಘಟನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. 

ಕಲ್ಲಕುರಿಚಿ, ಚಿನ್ನಸಲೇಂ, ನೈನಾರ್, ಪಲಾಯಮ್ ತಾಲೂಕುಗಳಲ್ಲಿ ಜು. 31ರವರೆಗೆ ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಧಿಕಾರಿ ಪಿ. ಎನ್. ಶ್ರೀಧರ್ ಆದೇಶಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist