ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿಕ್ಷಕಿಯರ ನಡುವೆ ಮನಸ್ತಾಪ- ಶಾಲೆಗೇ ಬೀಗ ಜಡಿದ ಗ್ರಾಮಸ್ಥರು

Twitter
Facebook
LinkedIn
WhatsApp
ಶಿಕ್ಷಕಿಯರ ನಡುವೆ ಮನಸ್ತಾಪ- ಶಾಲೆಗೇ ಬೀಗ ಜಡಿದ ಗ್ರಾಮಸ್ಥರು

ತುಮಕೂರು: ಶಿಕ್ಷಕಿಯರ ನಡುವಿನ ಮನಸ್ತಾಪದಿಂದ ರೋಸಿ ಹೋದ ಗ್ರಾಮಸ್ಥರು ಶಾಲೆಗೇ ಬೀಗ ಜಡಿದಿದ್ದಾರೆ.

ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪ್ರಸಂಗ ನಡೆದಿದೆ. ಶಾಲೆಯ ಶಿಕ್ಷಕಿಯರಾದ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ನಡುವೆ ಪರಸ್ಪರ ವೈಷಮ್ಯ ಇದೆ. ಹೀಗಾಗಿ ಪ್ರತಿದಿನವೂ ಇವರು ಶಾಲೆಗೆ ತಡವಾಗಿ ಬರುತ್ತಿದ್ದರು.

ಶಾಲೆಗೆ ತಡವಾಗಿ ಬರುವುದು ಮಾತ್ರವಲ್ಲದೇ ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿದ್ದರು. ಶಿಕ್ಷಕಿಯರ ಈ ವರ್ತನೆ ಕಂಡು ಗ್ರಾಮಸ್ಥರು, ಪಾಠ ಮಾಡದೇ ಜಗಳವಾಡುತ್ತಾರೆಂದು ಶಾಲೆಗೆ ಬೀಗ ಹಾಕಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ