ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿವಮೊಗ್ಗದಲ್ಲಿ ಈಶ್ವರಪ್ಪ ಗೆ 13 ಸಾವಿರ ಮತ; 1 ಲಕ್ಷ ಮುನ್ನಡೆಯಲ್ಲಿ ಬಿವೈ ರಾಘವೇಂದ್ರ..!

Twitter
Facebook
LinkedIn
WhatsApp
ಶಿವಮೊಗ್ಗದಲ್ಲಿ ಈಶ್ವರಪ್ಪಗೆ 13 ಸಾವಿರ ಮತ; 1 ಲಕ್ಷ ಮುನ್ನಡೆಯಲ್ಲಿ ಬಿವೈ ರಾಘವೇಂದ್ರ..!

ಲೋಕಸಭೆ ಚುನಾವಣೆ ಫಲಿತಾಂಶ 2024 :  2950ಸ್ಥಾನಗಳಲ್ಲಿ ಎನ್​ಡಿಎ, 232 ರಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ

ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ ಎಸ್ ಈಶ್ವರಪ್ಪ ಗೆ 15000 ಮತಗಳು ದೊರಕಿವೆ. ಬಿಜೆಪಿಯಿಂದ ಬಿವೈ ರಾಘವೇಂದ್ರಗೆ ಒಂದು ಲಕ್ಷಕ್ಕೂ ಅಧಿಕ ಮುನ್ನಡೆಲಿದ್ದು, ಕಾಂಗ್ರೆಸ್ ನಿಂದ ಗೀತಾ ಶಿವರಾಜಕುಮಾರ್ ಹಿನ್ನೆಡೆಯಾಗಿದ್ದಾರೆ.

ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಭಾರಿ ಮುನ್ನಡೆ ಹಿನ್ನೆಲೆ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ‘ಕೈ’ ಅಭ್ಯರ್ಥಿ. ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿ.ಎನ್.ಚಂದ್ರಪ್ಪ.ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ನಿಂತ ಹೆಚ್​ಡಿ ದೇವೇಗೌಡ ಅಳಿಯ ಡಾ.‌ಸಿ ಎನ್ ಮಂಜುನಾಥ್ 1,17,879 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆ ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮನೆ ಮಾಡಿದೆ

ದಕ್ಷಿಣ ಕ್ಷೇತ್ರದ ಜನರ ಆರ್ಶೀವಾದದಿಂದ ಈ ಬಾರಿ ಕೂಡ ಗೆಲುವಾಗ್ತಿದೆ. ತೇಜಸ್ವಿ ಸೂರ್ಯ ಮತ್ತೆ ಸಂಸದ ಆಗಬೇಕು ಅಂತಾ ಆರ್ಶೀವಾದ ಮಾಡಿದ್ದಾರೆ. ನನ್ನ ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸ್ತೀನೆ. ಮೊದಲಬಾರಿ ಗೆದ್ದಾಗ ಒಂದು ಲೆಟರ್ ಹೆಡ್ ಮಾಡೋದಕ್ಕೂ ಬರ್ತಿರಲಿಲ್ಲ. ಈ 5 ವರ್ಷ ಸಾಕಷ್ಟು ಕಲಿತಿದ್ದೇನೆ. ಇಡೀ ರಾಜ್ಯದ ಮತದಾರರು ಬಿಜೆಪಿ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ. 290 ಕ್ಷೇತ್ರದಲ್ಲಿ ಅಂತರದ ಡಿಫ್ರೆನ್ಸ್ ಇದೆ. ಇನ್ನೆರಡು ಗಂಟೆಯಲ್ಲಿ ಕ್ಲಿಯರ್ ಪಿಚ್ಚರ್ ಸಿಗುತ್ತೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗ್ತಾರೆ. ಹತ್ತು ವರ್ಷ ಹೇಗಿದ್ರೋ ಹಾಗೇ ಮುಂದುವರಿಸುತ್ತಾರೆ. ಒಂದು ವರ್ಷದ ಹಿಂದೆ ಸರ್ಕಾರ ಅಧಿಕಾರಕ್ಕೆ ಬಂದ್ರು ಕಾಂಗ್ರೆಸ್ ಕುಗ್ಗಿದೆ. ಒಂದೇ ವರ್ಷದಲ್ಲಿ ಜನಪ್ರಿಯತೆ ಕುಗ್ಗಿರೋದು ಅವರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ತೇಜಸ್ವಿ ಸೂರ್ಯ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist