ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಮೊಗ್ಗದ ಕೃಷಿ ಅಧಿಕಾರಿಯ ಮನೆಯಲ್ಲಿ 8 ಕೆ.ಜಿ ಚಿನ್ನದ ಗಟ್ಟಿ..1ಕೆ.ಜಿ ಚಿನ್ನಾಭರಣ ಪತ್ತೆ..!

Twitter
Facebook
LinkedIn
WhatsApp
ಶಿವಮೊಗ್ಗದ ಕೃಷಿ ಅಧಿಕಾರಿಯ ಮನೆಯಲ್ಲಿ 8 ಕೆ.ಜಿ ಚಿನ್ನದ ಗಟ್ಟಿ..1ಕೆ.ಜಿ ಚಿನ್ನಾಭರಣ ಪತ್ತೆ..!

ಶಿವಮೊಗ್ಗ: ಗದಗ ಜಂಟಿ ಕೃಷಿ ಅಧಿಕಾರಿ ಟಿ.ಎಸ್​ ರುದ್ರೇಶಪ್ಪ ಅವರ ಶಿವಮೊಗ್ಗ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಚಾಲುಕ್ಯ ನಗರದ ನಿವಾಸದಲ್ಲಿರುವ ಕೃಷಿ ಅಧಿಕಾರಿ ಟಿ.ಎಸ್​ ರುದ್ರೇಶಪ್ಪ ಅವರ ಮನೆಯಲ್ಲಿ ಎಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ.

ಎಂಟು ಕೆ.ಜಿ ತೂಕದ ಚಿನ್ನದ ಗಟ್ಟಿ(ಚಿನ್ನದ ಬಿಸ್ಕೆಟ್), ಒಂದೂವರೆ ಕೆಜಿ ಬಂಗಾರದ ಆಭರಣಗಳು, ಮೂರು ಕೆಜಿಗೂ ಹೆಚ್ಚು ಬೆಳ್ಳಿ ವಸ್ತುಗಳು ಹಾಗೂ ₹15 ಲಕ್ಷ ಹಣ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ಎಸಿಬಿ ದಾಳಿ ವೇಳೆ ಜಂಟಿ ಕೃಷಿ ನಿರ್ದೇಶಕನ ಮನೆಯಲ್ಲಿ ಮರದ ನಾಟಾಗಳು ಪತ್ತೆಯಾಗಿದೆ. ಕೃಷಿ ಅಧಿಕಾರಿ‌ ತನ್ನ ಮನೆಯಲ್ಲೇ ನಾಟ ಸಂಗ್ರಹ ಮಾಡಿದ್ದರು ಎನ್ನುವ ಮಾಹಿತಿಯಿದ್ದು, ಅರಣ್ಯ ಅಧಿಕಾರಿಗಳು ಕೂಡ ಆಗಮಿಸಿ ತಪಾಸಣೆ ಆರಂಭಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು