ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೆ ಕಾಂಗ್ರೆಸ್ ಸೇರುವೆ:ವಿಶ್ವನಾಥ್ ಪುತ್ರ

Twitter
Facebook
LinkedIn
WhatsApp
ಶೀಘ್ರದಲ್ಲೆ ಕಾಂಗ್ರೆಸ್ ಸೇರುವೆ:ವಿಶ್ವನಾಥ್ ಪುತ್ರ

ಮೈಸೂರು: ‘ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ತಿಳಿಸಿದರು.

ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ‘ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ.

ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ತಂದೆ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ನಿನ್ನಿಷ್ಟ ಎಂದಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವೆ. ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ’ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ