ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಊಹಾಪೋಹಗಳಿಗೆ ಕೆಸಿಆರ್ ತೆರೆ!

Twitter
Facebook
LinkedIn
WhatsApp
ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಊಹಾಪೋಹಗಳಿಗೆ ಕೆಸಿಆರ್ ತೆರೆ!

ಹೈದ್ರಾಬಾದ್: ಶೀಘ್ರದಲ್ಲಿಯೇ ನೂತನ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

‘ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಪಕ್ಷ ಕಾರ್ಯಸೂಚಿಯಲ್ಲಿ ಒಮ್ಮತವಿದೆ’ ಎಂದು ರಾವ್ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

‘ಅತಿ ಶೀಘ್ರದಲ್ಲಿಯೇ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಮತ್ತು ಅದರ ನೀತಿ ರೂಪಣೆ ಕೆಲಸ ನಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ