ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!

Twitter
Facebook
LinkedIn
WhatsApp
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!

ಲೋಕಸಭೆ ಚುನಾವಣೆಯ ಮತದಾನ ಮುಗಿದ ಬಳಿಕ ಅಂದರೆ ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಇನ್ನು ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ದಿನ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಅಂಕಪಟ್ಟಿ ಬರುವುದು ತಡವಾಗುವ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಈ ವೆಬ್​ಸೈಟ್‌ಗಳಲ್ಲಿ ಸಿಗುವ ಫಲಿತಾಂಶವನ್ನೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಮೊದಲು ಶಿಕ್ಷಣ ಇಲಾಖೆಯ ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ, ಬಳಿಕ ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ. ಈ ವೇಳೆ ಹೊಸ ಲಾಗಿನ್ ಪುಟವು ತೆರೆಯುತ್ತದೆ. ಇಲ್ಲಿ ಗಮನವಿರಿಸಿ. ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿದಾಗ ನಿಮ್ಮ ಫಲಿತಾಂಶ ಕಾಣಸಿಗುತ್ತದೆ. ನಿಮ್ಮ ಹೆಸರು ಹಾಗೂ ಫಲಿತಾಂಶವನ್ನು ಸರಿಯಾಗಿ ನೋಡಿಕೊಳ್ಳಿ ಬಳಿಕ ಡೌನ್​ಲೋಡ್‌ಗೆ ಅವಕಾಶವಿದ್ದು, ಡೌನ್​ಲೋಡ್ ಮಾಡಿಕೊಳ್ಳಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ