ಹೃತಿಕ್ ರೋಷನ್ ಹಾಗೂ ಬಾಲಿವುಡ್ ನಟಿ ಸಬಾ ಆಜಾದ್ ಜೋಡಿ ಇತ್ತೀಚೆಗೆ ಸಾಕಷ್ಟು ಕಡೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಫ್ಯಾಮಿಲಿ ಗೆಟ್ ಟು ಗೆದರ್ನಲ್ಲೂ ಸಾಬಾ ಆಜಾದ್ ಭಾಗಿಯಾಗಿದ್ದು, ಇಬ್ಬರ ಸಂಬಂಧ ಗಾಢವಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ. ಅಲ್ಲದೇ ಹೃತಿಕ್ ಶೀಘ್ರವೇ ಸಬಾ ಕೈ ಹಿಡಿಯಲಿದ್ದಾರೆ ಎಂಬ ಸುದ್ದಿ ಸಖತ್ ಸೌಂಡ್ ಮಾಡ್ತಿದೆ.
ಈ ಮೊದಲು ಹೃತಿಕ್ ರೋಷ
ಸುಜನ್ನೆ ಅವರನ್ನು ಮದುವೆಯಾಗಿ ಸುಮಾರು ಹದಿನೈದು ವರ್ಷಗಳ ನಂತರ ಡೈವರ್ಸ್ ನೀಡಿದ್ದರು. ಈಗ ಈ
ದಂಪತಿಗಳಿಗೆ ಎರಡು ಮಕ್ಕಳಿವೆ. ಹಲವರ ಹಿಟ್ ಚಿತ್ರಗಳನ್ನು ನೀಡಿರುವ ಈ ನಟ ಈಗ ಇನ್ನೊಂದು ಮದುವೆಗೆ ಸಿದ್ಧವಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist