ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾಗಿದ್ದ ಬಾಲಕ ಸಾವು

Twitter
Facebook
LinkedIn
WhatsApp
ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾಗಿದ್ದ ಬಾಲಕ ಸಾವು

ಲಖನೌ: ರಾಜಸ್ಥಾನದ ಜಲೌರ್‌ನಲ್ಲಿ ನಡೆದ ಘಟನೆಯಂತೆಯೇ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಶುಲ್ಕ ಪಾವತಿಸದ ಕಾರಣ ಶಿಕ್ಷಕರೊಬ್ಬರು 3ನೇ ತರಗತಿಯ ವಿದ್ಯಾರ್ಥಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಾಲಕ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಶಿಕ್ಷಕನಿಂದ ಥಳಿತಕ್ಕೊಳಗಾಗಿದ್ದ ವಿದ್ಯಾರ್ಥಿ 8 ದಿನಗಳ ನಂತರ ಬಹ್ರೈಚ್‌ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಆಗಸ್ಟ್ 8 ರಂದು ಶ್ರಾವಸ್ತಿಯ ಸಿರ್ಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಬ್ರಾಹ್ಮಣ ಉಚ್ಚತ್ತಮ್ ಮಾಧ್ಯಮಿಕ್ ಸ್ಕೂಲ್ ಚೌಲಾಹಿಯಲ್ಲಿ ಈ ಘಟನೆ ನಡೆದಿದೆ.

13 ವರ್ಷದ ಮೃತ ಬಾಲಕ ಬ್ರಿಜೇಶ್ ವಿಶ್ವಕರ್ಮ ಅವರ ಚಿಕ್ಕಪ್ಪ ಸಲ್ಲಿಸಿದ ದೂರಿನ ಆಧಾರದ ಮೇಲೆ ಐಪಿಸಿ ವಿವಿಧಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶ್ರಾವಸ್ತಿ ಪೊಲೀಸ್ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದಾರೆ.

 

ಶ್ರಾವಸ್ತಿಯ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅರವಿಂದ್ ಕೆ ಮೌರ್ಯ ಮಾತನಾಡಿ, “3 ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ವಿದ್ಯಾರ್ಥಿ ಆಗಸ್ಟ್ 17 ರಂದು ಬಹ್ರೈಚ್‌ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆಗಸ್ಟ್ 8 ರಂದು ತನ್ನ ಶಾಲಾ ಶಿಕ್ಷಕನಿಂದ ಥಳಿಸಲ್ಪಟ್ಟಿದ್ದಾನೆ ಎಂದು ಆತನ ಚಿಕ್ಕಪ್ಪ ದೂರಿದ್ದಾರೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಮುಂದಿನ ತನಿಖೆಯನ್ನು ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಶಾಲಾ ಶುಲ್ಕ ಕಟ್ಟದ ಕಾರಣ ಶಿಕ್ಷಕ ಬಾಲಕನಿಗೆ ಮನಬಂದಂತೆ ಥಳಿಸಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ